• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಾಡಿ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹೊಣೆ ಕೇಂದ್ರದ್ದು

May 30 2025, 12:03 AM IST
ರಾಷ್ಟ್ರೀಯ ಹೆದ್ದಾರಿ 75ರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರವಾಗಿ ಕೇಂದ್ರಸರ್ಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿ ಗುತ್ತಿಗೆ ನೀಡುವುದರಿಂದ ಹಿಡಿದು ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರವೇ ನಡೆಸುತ್ತಿದೆ. ಆದ್ದರಿಂದ, ಇಲ್ಲಿನ ಎಲ್ಲ ಅವಘಡಗಳಿಗೂ ಕೇಂದ್ರವೇ ಹೊಣೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಹಾಗೂ ವೇಗವಾಗಿ ಮುಗಿಸುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬಹುದೇ ಹೊರತು ಮತ್ಯಾವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.

ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

May 29 2025, 12:45 AM IST
ಅವೈಜ್ಞಾನಿಕವಾಗಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಕಾಮಗಾರಿಯಿಂದ ತುಮಕೂರು ಜಿಲ್ಲೆಯ ೭ ತಾಲೂಕಿನ ರೈತರುಗಳಿಗೆ ಮತ್ತು ೨೩ ಕುಡಿಯುವ ನೀರಿನ ಯೋಜನೆಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಶಿರಾ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಒತ್ತಾಯಿಸಿದರು.

ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಕೂಡಲೇ ನಿಲ್ಲಿಸಿ

May 28 2025, 11:46 PM IST
ಮೇ 31ರ ಪ್ರತಿಭಟನೆಯಲ್ಲಿ ತುಮಕೂರು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಸಕ್ರಿಯವಾಗಿ ಪಾಲ್ಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ ತಿಳಿಸಿದ್ದಾರೆ.

ಭದ್ರಾ ಜಲಾಶಯ ಕಾಮಗಾರಿ-ಭಾರೀ ಅವ್ಯವಹಾರದ ಶಂಕೆ

May 28 2025, 12:34 AM IST
ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿನ ನೀರು ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಲ್ಕ್ ಹೆಡ್ ಗೇಟ್ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿಯ ಅನುಷ್ಠಾನದಲ್ಲಿ ಭಾರೀ ಗೋಲ್ಮಾಲ್ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ.

ಎರಡು ವರ್ಷ ಕಳೆದರೂ ಮುಗಿಯದ ಪಶು ಚಿಕಿತ್ಸಾಲಯ ನಿರ್ಮಾಣ ಕಾಮಗಾರಿ

May 28 2025, 12:30 AM IST
ಸುಮಾರು 42 ಲಕ್ಷ ರು. ವೆಚ್ಚದಲ್ಲಿ ಪಶು ಇಲಾಖೆ ಕಟ್ಟಡ ಆರಂಭವಾಗಿ ಎರಡು ವರ್ಷವಾದರೂ ಹಣದ ಕೊರತೆಯಿಂದ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಹೊಸ ಕಟ್ಟಡದ ನೆಲಹಾಸು ಹಾಗೂ ಕಟ್ಟಡ ಮೇಲಿನ ಕೊಠಡಿ ಕಾಮಗಾರಿ ಕೆಲಸಗಳು ಬಾಕಿ ಇದೆ. ಹಾಲಿ ಕಟ್ಟಿದ ರೂಮ್‌ನಲ್ಲಿ ಬಾಗಿಲು ಇಲ್ಲದೆ ಇರುವುದರಿಂದ ಕೆಲವು ಖಾಸಗಿ ವ್ಯಕ್ತಿಗಳು ಹಳೇಯ ವಸ್ತುಗಳನ್ನು ಹಾಕಿದರೂ ಹೇಳುವವರು, ಕೇಳುವರು ಇಲ್ಲದ ಸ್ಥಿತಿಯಾಗಿದೆ. ಇಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ. ಧೂಮಪಾನ, ಮದ್ಯಪಾನ ಮಾಡುವ ಕೇಂದ್ರವಾಗಿದೆ. ಇದು ಸರ್ಕಾರದ ಆಡಳಿತ ವ್ಯವಸ್ಥೆ ಅಂತ ರೈತಾಪಿ ಜನರು ಪಶುಸಂಗೋಪನೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದೀನದಯಾಳ ಉಪಾಧ್ಯಾಯ ಹಾಸ್ಟೇಲ್‌ ಕಾಮಗಾರಿ ವೀಕ್ಷಿಸಿದ ಬೆಲ್ಲದ

May 27 2025, 11:48 PM IST
ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ.

ಶಿರಸಿ ಸುದ್ದಾಪುರ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿ: ಶಾಸಕ ಭೀಮಣ್ಣ ನಾಯ್ಕ

May 24 2025, 01:03 AM IST
ಶಾಸಕನಾಗಿ ಎರಡು ವರ್ಷ ಪೂರೈಸಿದ್ದು, ಈ ಅವಧಿಯಲ್ಲಿ ಕ್ಷೇತ್ರದಲ್ಲಿ ₹೩೮೨ ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ.

300 ಕೋಟಿ ಅಕ್ರಮ ಸರಿದೂಗಿಸಲು ಕಾಮಗಾರಿ

May 24 2025, 12:44 AM IST
ಹೇಮಾವತಿ ಕೆನಾಲ್‌ ಮೂಲಕ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವುದು ಡಿ.ಕೆ.ಶಿವಕುಮಾರ್ ಹಠವಾಗಿದ್ದು, ಈ ಕಾಮಗಾರಿ ಹೆಸರಿನಲ್ಲಿ ಈಗಾಗಲೇ ರು.300 ಕೋಟಿ ಹಣವನ್ನು ಡ್ರಾ ಮಾಡಿಕೊಂಡು ಚುನಾವಣೆಗೆ ಬಳಸಿಕೊಂಡಿದ್ದು, ಅದನ್ನು ಸರಿದೂಗಿಸಲು ಈ ಕಾಮಗಾರಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ. ದಿಲೀಪ್‌ ಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ಆಮೆಗತಿಯಲ್ಲಿ ಬೈಪಾಸ್‌ ರಸ್ತೆ ಕಾಮಗಾರಿ!

May 24 2025, 12:29 AM IST
ಇತ್ತೀಚೆಗೆ ಸುರಿದ ಪೂರ್ವ ಮುಂಗಾರು ಮಳೆಗೆ ತಗ್ಗು ರಸ್ತೆಯಲ್ಲಿ ನೀರು ನಿಂತು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕಳೆದ ವಾರದ ಮಳೆಗೆ ಗಬ್ಬೂರ ಬೈಪಾಸ್‌ ರಸ್ತೆಯಲ್ಲಿ ಟಿಟಿ ವಾಹನವೊಂದು ಸಂಪೂರ್ಣ ಮುಳುಗಿದ ಘಟನೆ ನೆನಪಿದೆ

ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಡಿಸಿ

May 24 2025, 12:06 AM IST
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 91
  • next >

More Trending News

Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved