ನಗರೋತ್ಥಾನದ ಕಾಮಗಾರಿ ತಿಂಗಳಲ್ಲಿ ಪೂರ್ಣಗೊಳಿಸಲು ಸೂಚನೆ
Dec 19 2024, 12:30 AM ISTಸಭೆಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ರಸ್ತೆ, ಚರಂಡಿ, ಫೂಟ್ಪಾತ್ ಮೊದಲಾದವುಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ನಗರೋತ್ಥಾನದಲ್ಲಿ ಮಂಜೂರುಗೊಂಡಿರುವ ಒಟ್ಟು 162 ಮಂಜೂರಾದ ಕೆಲಸಗಳಲ್ಲಿ 113 ಪೂರ್ಣಗೊಂಡಿದೆ. 31 ಪ್ರಗತಿಯಲ್ಲಿದೆ ಹಾಗೂ 18 ಕಾಮಗಾರಿಗಳು ಆರಂಭಗೊಳ್ಳಬೇಕಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.