ಲಕ್ಕುಂಡಿ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಭರತ್ ಭೇಟಿ
Apr 06 2025, 01:45 AM ISTತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.