ಗುಣಮಟ್ಟದ ಕಾಮಗಾರಿ ಬಗ್ಗೆ ಗಮನಹರಿಸಿ
Nov 26 2024, 12:47 AM ISTಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ಜಿಲ್ಲಾ ಪಂಚಾಯತಿ, ಉಪವಿಭಾಗ ಪಂಚಾಯತಿ ರಾಜ್ ಎಂಜನೀಯರಿಂಗ್ ಇಲಾಖೆಯ ೨೦೨೩-೨೪ನೇ ಸಾಲಿನ ಮಹಾತ್ವಾಕಾಂಕ್ಷಿ ಯೋಜನೆಯಡಿ ಕೈಗೊಳ್ಳಲಾದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆ ಕಟ್ಟಡ ನಿರ್ಮಾಣ ಮತ್ತು ದುರಸ್ತಿ ಕಾಮಗಾರಿಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.