ವೈರಮುಡಿ ಜಾತ್ರಾ ಮಹೋತ್ಸವದ ನಂತರ ಅಭಿವೃದ್ಧಿ ಕಾಮಗಾರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Apr 11 2025, 12:31 AM IST30 ಕೋಟಿ ರು. ವೆಚ್ಚದಲ್ಲಿ ಮೇಲುಕೋಟೆ ಕಲ್ಯಾಣಿ ಮತ್ತು ಕೊಳಗಳು, ಮಂಟಪಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಟೆಂಡರ್ ಕರೆಯಲಾಗಿತ್ತಾದರೂ ಯಾರೂ ಟೆಂಡರ್‌ನಲ್ಲಿ ಭಾಗವಹಿಸದ ಕಾರಣಕ್ಕಾಗಿ ಮೀಸಲಿಟ್ಟ ಅನುದಾನ ಸರ್ಕಾರಕ್ಕೆ ವಾಪಸ್‌ಹೋಗಿದೆ. ಇದನ್ನು ಮರಳಿ ತರುವ ಪ್ರಯತ್ನ ಮಾಡಲಾಗುತ್ತದೆ.