ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಚಲುವರಾಯಸ್ವಾಮಿ
Oct 08 2024, 01:01 AM ISTಸರ್ಕಾರದಿಂದ ಅಭಿವೃದ್ಧಿಯಾಗುವ ರಸ್ತೆ, ಕೆರೆ, ಶಾಲೆ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಆಯಾ ಗ್ರಾಮಸ್ಥರು, ಮುಖಂಡರು ಹಾಗೂ ಅಧಿಕಾರಿಗಳು ಎಚ್ಚರವಹಿಸಬೇಕು. ಇಲ್ಲದಿದ್ದರೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಕಷ್ಟವಾಗುತ್ತದೆ.