ನಿಗದಿತ ಅವಧಿಯಲ್ಲಿ ಕುಶಾಲನಗರ ಬಸ್ ಡಿಪೋ ಕಾಮಗಾರಿ ಪೂರ್ಣ: ರಾಮಲಿಂಗಾ ರೆಡ್ಡಿ
Sep 12 2024, 02:01 AM ISTನಿಗದಿತ ಅವಧಿ ಒಳಗೆ ಕುಶಾಲನಗರ ಬಸ್ ಡಿಪೋ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಬಸವನಹಳ್ಳಿ ಬಳಿ ನಿರ್ಮಾಣ ಹಂತದಲ್ಲಿರುವ ಸಾರಿಗೆ ಬಸ್ ಡಿಪೋ ಕಾಮಗಾರಿ ವೀಕ್ಷಿಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.