ಅವೈಜ್ಞಾನಿಕ ಗ್ಯಾಸ್ ಪೈಪ್‌ಲೈನ್ ಕಾಮಗಾರಿ, ಕ್ರಮಕ್ಕೆ ಆಗ್ರಹ
Aug 23 2024, 01:19 AM ISTಜಿಲ್ಲಾ ಕೇಂದ್ರ ಸ್ಥಳವಾದ ಹಾವೇರಿ ನಗರದಲ್ಲಿ ಮನೆ ಮನೆಗೆ ಗ್ಯಾಸ್ ವಿತರಿಸುವ ಪೈಪ್‌ಲೈನ್ ಕಾಮಗಾರಿಯನ್ನು ಚೆನ್ನೈ ಮೂಲದ ಖಾಸಗಿ ಕಂಪನಿಯವರು ಕೈಗೆತ್ತಿಕೊಂಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.