ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು
Aug 03 2024, 12:40 AM ISTಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.