• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ಶಾಸಕ ತಮ್ಮಯ್ಯ

Sep 09 2025, 01:00 AM IST
ಚಿಕ್ಕಮಗಳೂರು, ನಗರದ ಆರ್‌.ಜಿ. ರಸ್ತೆಯಲ್ಲಿರುವ ಹಳೇ ಜೈಲು ಜಾಗದಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ನಿರ್ಮಾಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಶಾಸಕರಿಂದ ಹಾಸ್ಟೆಲ್‌ಗಳ ಕಟ್ಟಡ ಕಾಮಗಾರಿ ವೀಕ್ಷಣೆ

Sep 08 2025, 01:00 AM IST
ನಗರದ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 5 ಕೋಟಿ ರು. ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿ, 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.

ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಆದ್ಯತೆ ನೀಡಿ

Sep 07 2025, 01:00 AM IST
ತಾಲೂಕಿನ ಬಂಡಳ್ಳಿ, ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಡಾಂಬರೀಕರಣದ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

256 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

Sep 06 2025, 01:01 AM IST
256 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಶೀಘ್ರ ಭೂಮಿಪೂಜೆ ಕಾರ್ಯ ನೆರವೇರಿಸಲಾಗುವುದಾಗಿ ಶಾಸಕ ಎಚ್.ವಿ.ವೆಂಕಟೇಶ್ ಅವರು ಹೇಳಿದರು.

ಬಿಬಿಎಂಪಿ ಕಾಮಗಾರಿ ಅಕ್ರಮ : ವಿಚಾರಣಾ ಆಯೋಗದ ವರದಿಗೆ ಸಂಪುಟ ಅನುಮೋದನೆ

Sep 05 2025, 02:00 AM IST

ಬಿಬಿಎಂಪಿ ಕಾಮಗಾರಿಗಳ ಅನುಷ್ಠಾನದಲ್ಲಾಗಿರುವ ಅಕ್ರಮಗಳ ಪತ್ತೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್ ವಿಚಾರಣಾ ಆಯೋಗದ ವರದಿಯನ್ನು ಗುರುವಾರ ಒಪ್ಪಿರುವ ಸಚಿವ ಸಂಪುಟ, ವರದಿಯಲ್ಲಿನ ಶಿಫಾರಸುಗಳನ್ನು ಆಧರಿಸಿ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ  ಚರ್ಚಿಸಲು ನಿರ್ಧರಿಸಿದೆ.

ಕಲ್ವರ್ಟ್ ಕಾಮಗಾರಿ ಕ್ರಿಯಾ ಯೋಜನೆಯಂತೆ ನಡೆದಿದೆ

Sep 05 2025, 01:00 AM IST
ಯಳಂದೂರು-ಗುಂಡ್ಲುಪೇಟೆ ರಾಜ್ಯ ಹೆದ್ದಾರಿ ೮೧ ರಲ್ಲಿ ಆಯ್ದ ಭಾಗಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಇಲ್ಲಿನ ರಾಘವೇಂದ್ರ ಥಿಯೇಟರ್ ಬಳಿ ನಡೆಯುತ್ತಿರುವ ಬಾಕ್ಸ್ ಕಲ್ವರ್ಟ್ (ಕಿರು ಸೇತುವೆ) ಕಾಮಗಾರಿ ಕ್ರಿಯಾಯೋಜನೆಯಂತೆ ನಡೆದಿದೆ. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿದೆ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಪುರುಷೋತ್ತಮ್ ಮಾಹಿತಿ ನೀಡಿದರು.

ಗ್ರಾಮಸ್ಥರು ಗುತ್ತಿಗೆದಾರರಿಂದ ಗುಣಮಟ್ಟ ಕಾಮಗಾರಿ ಮಾಡಿಸಿಕೊಳ್ಳಿ: ಪುಟ್ಟರಂಗಶೆಟ್ಟಿ

Sep 04 2025, 01:00 AM IST
ರಾಷ್ಟ್ರೀಯ ಹೆದ್ದಾರಿ ೨೦೯ಕ್ಕೆ ಹೊಂದಿಕೊಂಡ ಕಾಡಂಚಿನ ಗ್ರಾಮಗಳಾದ ಬೆಜ್ಜಲಪಾಳ್ಯ, ಬಾನವಾಡಿ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ನರೇಗಾ ಕಾಮಗಾರಿ ಕಳಪೆ; ಸಮಗ್ರ ತನಿಖೆಗೆ ಅಣೆಚಾಕನಹಳ್ಳಿ ಗ್ರಾಮಸ್ಥರ ಒತ್ತಾಯ

Sep 04 2025, 01:00 AM IST
ತೋಪ್ಪಿನಕಟ್ಟೆ ಕಟ್ಟೆ ತನ್ನ ಹಿಂದಿನ ಮೂಲ ಸ್ವರೂಪವನ್ನು ಕಳೆದುಕೊಂಡಿದೆ. ಮೊದಲಿಗೆ ಹೂಳೆತ್ತಿ ಸೇತುವೆ ಮರು ನಿರ್ಮಿಸುವಂತೆ ಆಗ್ರಹಿಸಿದ ಗ್ರಾಮಸ್ಥರು ಗ್ರಾಮದಲ್ಲಿ ಸ್ಮಶಾನ ಜಾಗವಿಲ್ಲ. ಬಡ ನಿವೇಶನ ರೈತರಿಗೆ ಹಂಚಿರುವ ನಿವೇಶನದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಸೂಮಾರು ಆರೇಳು ಲಕ್ಷ ಹಣ ಅವ್ಯವಹಾರ ಮಾಡಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಸಾರ್ವಜನಿಕರ ಅಸಮಾಧಾನ

Sep 04 2025, 01:00 AM IST
ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಮುಖ್ಯರಸ್ತೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಂತೆ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭಗೂಂಡು ಮೂರು ತಿಂಗಳುಗಳೇ ಕಳೆದಿದೆ.

ಕಾಮಗಾರಿ ನಿಗದಿಯೊಳಗೆ ಮುಗಿಯದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ

Sep 03 2025, 01:02 AM IST
ಕಾರಣಗಳಿಂದ ಕಾಮಗಾರಿ ಬಾಕಿ ಉಳಿಸಿರುವ ಗುತ್ತಿಗೆದಾರರಿಗೆ ದಂಡ ವಿಧಿಸುವಂತೆ ಸೂಚಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved