ಭದ್ರಾ ಮೇಲ್ದಂಡೆ ಕಾಮಗಾರಿ ಶೇ.೮೦ರಷ್ಟು ಮುಕ್ತಾಯ
Dec 23 2024, 01:02 AM ISTಚಳ್ಳಕೆರೆ: ತಾಲೂಕಿನ ಭದ್ರಾ ಮೇಲ್ದಂಡೆ ಕಾಮಗಾರಿ ಹಾದುಹೋಗಿರುವ ರೈತರ ಜಮೀನಿನಲ್ಲಿ ಅಡಕೆ, ತೆಂಗು ಇತರೆ ತೋಟಗಾರಿಕೆ ಬೆಳೆಗಳಿದ್ದು, ಅವುಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಭಾನುವಾರ ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ಸ್ಥಳ ಪರಿಶೀಲನೆ ನಡೆಸಿ ಪರಿಹಾರ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿದರು.