• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ಆರು ತಿಂಗಳಲ್ಲಿ ಗುರಭನ ಕಾಮಗಾರಿ ಪೂರ್ಣ

Dec 15 2024, 02:00 AM IST
ತಾಲೂಕು ಶಿಕ್ಷಕರ ಒಂದು ದಿನದ ಸಂಬಳದ ಹಣದಿಂದ ಗುರುಭವನದ ಅಡಿಪಾಯ ಹಾಕಲಾಗಿತ್ತದರೂ ಅಂದಿನ ಜನಪ್ರತಿನಿಧಿಯ ಇಚ್ಚಾಶಕ್ತಿ ಕೊರತೆಯಿಂದ ಕಾಮಗಾರಿ ಮುಂದುವರೆಯಲಿಲ್ಲ. ಈಗ ತಾಲೂಕಿನ ದಾನಿಗಳು ಮುಂದೆ ಬಂದ ಕಾರಣ ಮತ್ತೇ 5 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ.

ಚಿಪ್ಪಿಗರ ಕೆರೆ ಅಭಿವೃದ್ಧಿ ಕಾಮಗಾರಿ ತನಿಖೆಗೆ ಸೂಚನೆ

Dec 14 2024, 12:51 AM IST
ಪಟ್ಟಣದ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯನ್ನು ಗ್ರಾಮಾಡಳಿತವು 15ನೇ ಹಣಕಾಸು ಅನುದಾನದಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಪಂ ಯೋಜನಾ ನಿರ್ದೇಶಕ ನಂದಿನಿ ಆರ್.ಬಿ. ಅಭಿಯಂತರರಿಗೆ ಗುರುವಾರ ಸೂಚಿಸಿದರು.

ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೋಹಿತ್ ಜೈನ್

Dec 14 2024, 12:48 AM IST
ಬೆಂಗಳೂರು- ಪುಣೆ ಜಂಕ್ಷನ್ ರೈಲು ಮಾರ್ಗದಲ್ಲಿ ಬಾಕಿಯಿರುವ ದ್ವಿಪಥ ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯಲ್ಲಿ ಇದೇ ಡಿಸೆಂಬರ್ ಒಳಗೆ ಮುಗಿಸುವಂತೆ ನೈರುತ್ಯ ರೈಲ್ವೆ ಮ್ಯಾನೇಜರ್ ಅವರಿಗೆ ರೈಲ್ವೆ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಮನವಿ ಮಾಡಿದ್ದಾರೆ.

ಗುಣಮಟ್ಟದ ಕಾಮಗಾರಿ ಮರೆತ ಹೆದ್ದಾರಿ ಪ್ರಾಧಿಕಾರಿ

Dec 14 2024, 12:47 AM IST
ನಗರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುವ ವೇಳೆ ನಗರಸಭೆ ಎಂಜಿನಿಯರ್‌ಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ನಡೆಸಬೇಕಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನೇ ನೀಡದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿ ನಡೆಸುತ್ತಿದೆ. ಚರಂಡಿ ತ್ಯಾಜ್ಯ ಜಕ್ಕಲಮಡಗು ಪೈಪ್‌ಲೈನ್‌ಗೆ ಸೇರಿ, ಅದೇ ತ್ಯಾಜ್ಯ ಮಿಶ್ರಿತ ನೀರು ನಗರದ ಜನತೆ ಸೇವಿಸುವಂತಾಗಿದೆ.

ಕಳಪೆ ಕಾಮಗಾರಿ, ಹಣ ದುರ್ಬಳಕೆ ಅವಕಾಶ ಇಲ್ಲ: ಪೊನ್ನಣ್ಣ

Dec 12 2024, 12:31 AM IST
ಹಣ ದುಂದು ವೆಚ್ಚ ಮಾಡಲು ಹಾಗೂ ಕಳಪೆ ಕಾಮಗಾರಿ ಮಾಡಲು ಎಂದಿಗೂ ಅವಕಾಶ ನೀಡುವುದಿಲ್ಲ, ಹಾಗೆಯೇ ಅನುದಾನದ ದುರ್ಬಳಕೆ ಆಗಲು ಏನೇ ಆದರೂ ಬಿಡುವುದಿಲ್ಲ ಎಂದು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಹೇಳಿದ್ದಾರೆ. ಬಿರುನಾಣಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಹನೂರಿನಲ್ಲಿ ಅವೈಜ್ಞಾನಿಕ ಕಾಮಗಾರಿ; ಅಪಾರ ಪ್ರಮಾಣದ ನೀರು ಪೋಲು

Dec 12 2024, 12:30 AM IST
ಹನೂರಿನಲ್ಲಿ ಮನರೇಗಾ ಉದ್ಯೋಗ ಖಾತ್ರಿ ಯೋಜನೆ ಅಡಿ ಎಡ ಮತ್ತು ಬಲದಂಡೆ ನಾಲೆಗಳನ್ನು ಆರು ದಿನಗಳ ಕಾಲ 35 ಲಕ್ಷದಲ್ಲಿ ಗಿಡಗಂಟಿಗಳು, ರಾಡಿ ಸ್ವಚ್ಛಗೊಳಿಸಿ ಜಲಾಶಯದಿಂದ ನೀರು ನಾಲೆಗೆ ಬಿಡಲಾಗಿದೆ. ಆದರೆ, ಸಣ್ಣ ನೀರಾವರಿ ಇಲಾಖೆ ಚಾನಲ್‌ಗಳ ಅವೈಜ್ಞಾನಿಕವಾಗಿ ಮಾಡಲಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ರೈತರ ಜಮೀನುಗಳಿಗೆ ಹೋಗುವ ನೀರು ಪೋಲಾಗುತ್ತಿದೆ.

ಜಲಸಿರಿ ಕಾಮಗಾರಿ ಅಧ್ವಾನ ಕುರಿತು ಪಕ್ಷಾತೀತ ಆಕ್ರೋಶ

Dec 10 2024, 12:32 AM IST
ಜಲಸಿರಿ ಮತ್ತು ಗೇಲ್‌ ಸಂಸ್ಥೆಯ ಕಾಮಗಾರಿ ಪ್ರಗತಿ ಕುರಿತು ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ವಿಶೇಷ ಸಭೆ ಆಯೋಜಿಸಲಾಗಿತ್ತು. ಜಲಸಿರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವಿಫಲವಾದ ಕೆಯುಐಡಿಎಫ್‌ಸಿ ಮತ್ತು ಸೂಯೆಜ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಅಧಿಕಾರಿಗಳನ್ನು ಮೇಯರ್ ತೀವ್ರ ತರಾಟೆಗೆ ತೆಗೆದುಕೊಂಡರು.

ಕುಂಟುತ್ತಾ ಸಾಗಿದ ರೈಲ್ವೆ ಅಂಡರ್‌ಪಾಸ್ ಕಾಮಗಾರಿ

Dec 09 2024, 12:48 AM IST
ಕಾರ್ಮಿಕರು, ಆ್ಯಂಬುಲೆನ್ಸ್‌ಗಳು ತಾಸುಗಟ್ಟಲೇ ಕಾಯುತ್ತ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ.

ಅಂಬೇಡ್ಕರ್ ಭವನ ಕಾಮಗಾರಿ ಅಪೂರ್ಣ ಖಂಡಿಸಿ ಡಿಸಿಗೆ ಘೇರಾವ್

Dec 07 2024, 12:33 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಿರುದ್ದ ಘೋಷಣೆ

ಬ್ಯಾಡಗಿಯಲ್ಲಿ ಯುಜಿಡಿ ಕಾಮಗಾರಿ ಕಳಪೆ: ತನಿಖೆಗೆ ಕರವೇ ಆಗ್ರಹ

Dec 05 2024, 12:32 AM IST
ನಿರಂತರ ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬ್ಯಾಡಗಿ ಪುರಸಭೆ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 97
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved