ಜುವಾರಿ ಗಾರ್ಡನ್ ಸಿಟಿರವರಿಂದ ಅವೈಜ್ಞಾನಿಕ ಕಾಮಗಾರಿ
Jun 29 2024, 12:35 AM ISTಜುವಾರಿ ಗಾರ್ಡನ್ ಸಿಟಿ ಡೆವಲಪರ್ಸ್ನವರು ಬಂಡಿದಾರಿ ಒತ್ತುವರಿ ಮಾಡಿಕೊಂಡು ಅವೈಜ್ಞಾನಿಕವಾಗಿ ರಸ್ತೆ, ಚರಂಡಿ ನಿರ್ಮಿಸಿರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರಿಗೆ ಡೆವಲಪರ್ಸ್ ಮುಖ್ಯಸ್ಥರು ಧಮಕಿ ಹಾಕಿರುವುದು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.