ಮನರೇಗಾ ಕಾಮಗಾರಿ ಪೂರ್ಣಗೊಳಿಸಿ
Jun 25 2024, 12:38 AM ISTಸನ್ 2022-23, 2023-24 ಹಾಗೂ 2024-25ನೇ ಸಾಲಿನಡಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಗಳು ಕಾಮಗಾರಿಗಳು ಪೂರ್ಣಗೊಳಿಸದೇ ಹಾಗೆ ಉಳಿದುಕೊಂಡಿವೆ. ಅಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.