ಜನವರಿ ಒಳಗೆ ಫ್ಲೈಓವರ್ ಕಾಮಗಾರಿ ಮುಗಿಸಲು ಸೂಚನೆ: ಜೋಶಿ
Aug 27 2025, 01:01 AM ISTಫ್ಲೈಓವರ್ ಕಾಮಗಾರಿಯನ್ನು ಜನವರಿ 2026ರೊಳಗೆ ಮುಗಿಸುವಂತೆ ನಿರ್ದೇಶನ ನೀಡಿದ್ದೇವೆ. ಆದರೆ, ರಾಷ್ಟ್ರೀಯ ಹೆದ್ದಾರಿ ಪಿಡಬ್ಲ್ಯುಡಿ ಅಧಿಕಾರಿಗಳು ಮಾರ್ಚ್ ವರೆಗೆ ಸಮಯಾವಕಾಶ ಕೋರಿದ್ದಾರೆ. ಆದರೆ, ಜನವರಿ ಒಳಗೇ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದ್ದೇವೆ.