೧೦ ದಿನಗಳಲ್ಲಿ ಲೇಔಟ್ ಕಾಮಗಾರಿ ಸ್ಥಗಿತವಾಗದಿದ್ದರೆ ಕೊಪ್ಪ ಬಂದ್ಗೆ ಕರೆ: ಡಿ.ಎನ್. ಜೀವರಾಜ್
Jun 13 2024, 12:53 AM ISTಕೊಪ್ಪ, ಸುಧೀರ್ಘ ಕಾಲದಿಂದ ಪಪಂಗೆ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಕ್ಷೇತ್ರದ ಶಾಸಕರಿಗೆ ಆಗಿಲ್ಲ. ೭ ವರ್ಷ ಕಳೆದರೂ ಬಾಳೆಹೊನ್ನೂರಿನ ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಹಿನ್ನೆಡೆ ಯುಂಟಾಗಿದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಶಾಸಕರ ವಿರುದ್ಧ ಕಿಡಿಕಾರಿದರು.