ಸಚಿವ ರಾಮಲಿಂಗರೆಡ್ಡಿಯಿಂದ ರಥಬೀದಿಯ ಕಾಮಗಾರಿ ವೀಕ್ಷಣೆ
Jun 07 2024, 12:32 AM ISTಚಿಕ್ಕತಿರುಪತಿ ಗ್ರಾಮ ಒಂದು ಪ್ರಸಿದ್ಧ ಯಾತ್ರಾಸ್ಥಳವಾಗಿದ್ದು, ಇಲ್ಲಿ ಪ್ರತಿವರ್ಷವೂ ಜಾತ್ರಾ ಮಹೋತ್ಸವ ನಡೆಯುತ್ತದೆ. ಬ್ರಹ್ಮರಥೋತ್ಸವವು ಸಹ ವಿಶೇಷವಾಗಿದ್ದು, ರಥ ಸಾಗುವ ಮಾರ್ಗಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರು, ಮುಖಂಡರು ಮನವಿ ಮಾಡಿದ್ದರು.