ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ
May 24 2024, 12:48 AM ISTಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.