ಚರಂಡಿ ನಿರ್ಮಿಸದೆ ಕಾಮಗಾರಿ ಮನೆಗೆ ನುಗ್ಗಿದ ನೀರು
May 20 2024, 01:33 AM ISTಚರಂಡಿ ನಿರ್ಮಿಸದೇ ತರಾತುರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸುವ ಅವೈಜ್ಞಾನಿಕ ಪ್ರಯತ್ನದಿಂದ ಕೆರೆಕಟ್ಟೆಗೆ ಹರಿಯಬೇಕಿದ್ದ ಮಳೆನೀರು ರೈತರ ಮನೆ, ಅಂಗಡಿಗಳಿಗೆ ನುಗ್ಗಿದ್ದ ಪರಿಣಾಮ ದಿನಸಿ ಸಾಮಾನು ಮನೆಯಲ್ಲಿದ್ದ ಲಕ್ಷಾಂತರ ರು. ಮೌಲ್ಯದ ದವಸ, ಧಾನ್ಯ ನಾಶವಾದ ಘಟನೆ ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.