16 ರಂದು ಹೇಮಾವತಿ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ
May 14 2024, 01:07 AM ISTನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.