ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ವಿರೋಧಿಸುವ ಶಕ್ತಿ ಡಿಕೆಶಿಗಿದೆ
May 08 2024, 01:08 AM ISTಮಾಗಡಿ: ತುಮಕೂರು ಜಿಲ್ಲೆಯ ಶಾಸಕರು, ಮಾಜಿ ಸಚಿವರು, ರೈತ ಸಂಘದ ಮುಖಂಡರು ಹೇಮಾವತಿ ಯೋಜನೆಯ ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಈ ವಿರೋಧಗಳನ್ನು ಎದುರಿಸುವ ಶಕ್ತಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಮಾಜಿ ಶಾಸಕ ಎ. ಮಂಜುನಾಥ್ ಹೇಳಿದರು.