ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ
Mar 21 2024, 01:04 AM ISTಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.