ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯಲ್ಲಮ್ಮನ ಗುಡ್ಡ ಅಭಿವೃದ್ಧಿಗೆ ಶೀಘ್ರ ಕಾಮಗಾರಿ ಆರಂಭ
Mar 08 2024, 01:46 AM IST
ಯಲ್ಲಮ್ಮನಗುಡ್ಡದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸಾದ ಯೋಜನೆಯಡಿ ₹11 ಕೋಟಿ ಅನುದಾನ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿವೆ ಎಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
ಕಳಪೆ ಕಾಮಗಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಶಾಸಕ ಪೊನ್ನಣ್ಣ ಎಚ್ಚರಿಕೆ
Mar 02 2024, 01:53 AM IST
ಎನ್ಡಿಆರ್ಎಫ್ ವತಿಯಿಂದ ಒದಗಿಸಲಾದ 12 ಲಕ್ಷ ರು. ಅನುದಾನದಲ್ಲಿ ಪಾಡಿ ಇಗ್ಗುತಪ್ಪ ದೇವಾಲಯದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್ ಪೊನ್ನಣ ಭೂಮಿ ಪೂಜೆ ಮೂಲಕ ಚಾಲನೆ ನೀಡಿdru.
ಇಂಗಲವಾಡಿ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಅಪೂರ್ಣ
Mar 01 2024, 02:15 AM IST
ತಾಲೂಕಿನ ಇಂಗಲವಾಡಿ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಪಂ ಸದಸ್ಯ ಅಭಿಷೇಕ್ ಒತ್ತಾಯಿಸಿದ್ದಾರೆ
ವೆನ್ಲಾಕ್ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಡಿಸಿ ಸೂಚನೆ
Feb 29 2024, 02:05 AM IST
ಬೇಸಗೆಯಲ್ಲಿ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ ಕ್ರಮ ಕೈಗೊಳ್ಳುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಹೊಸದಾಗಿ ಬೋರ್ವೆಲ್ ಕೊರೆಸುವ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ ಎಂಜಿನಿಯರ್ಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಳೆಗಾಲ ಪೂರ್ವದ ಕಾಮಗಾರಿ ತ್ವರಿತ ಮುಗಿಸಿ
Feb 29 2024, 02:05 AM IST
ಕಳೆದ ಮಳೆಗಾಲದಲ್ಲಿ ನೆರೆಹಾವಳಿ ಬಂದಾಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಗರಾಭಿವೃದ್ಧಿ ಯೋಜನಾಧಿಕಾರಿ ತಂಡ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅತೀ ಅಗತ್ಯವಾಗಿ ಆಗಬೇಕಾದ ಕಾಮಗಾರಿಗಳ ಬಗ್ಗೆ ವೀಕ್ಷಿಸಿ ಪಟ್ಟಿ ಮಾಡಿಕೊಂಡು ಹೋಗಿದ್ದರು.
ವರ್ಷಾಂತ್ಯಕ್ಕೆ ನೇರ ರೈಲು ಮಾರ್ಗ ಕಾಮಗಾರಿ ಆರಂಭದ ನಿರೀಕ್ಷೆ
Feb 27 2024, 01:34 AM IST
ವರ್ಷಾಂತ್ಯಕ್ಕೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.
ವಿಸಿ ನಾಲೆ ಆಧುನೀಕರಣ ಕಾಮಗಾರಿ ಆರಂಭ
Feb 27 2024, 01:34 AM IST
ಕೆಆರ್ ಎಸ್ ಅಣೆಕಟ್ಟೆ ವ್ಯಾಪ್ತಿಯ ಅತಿದೊಡ್ಡ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ಆರಂಭಗೊಂಡಿದ್ದು, ರೈತರಿಗೆ ಒಂದೆಡೆ ಖುಷಿಕೊಟ್ಟರೆ, ಮತ್ತೊಂದೆಡೆ ಬೆಳೆಗಳಿಗೆ ನೀರಿಲ್ಲದ ಆತಂಕ ಎದುರಾಗಿದೆ.
ಬಿಜೆಪಿ ಅವಧಿ ಕಾಮಗಾರಿ ಉದ್ಘಾಟನೆ ನಾಚಿಕೆಗೇಡು: ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ
Feb 26 2024, 01:38 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಗೆ ಬರುತ್ತಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು. ಅರಸೀಕೆರೆಯ ಜಲಜೀವನ್ ಮಿಷನ್ ಯೋಜನೆಯ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ
Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.
ಶೃಂಗೇರಿ ಬಳಿ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ
Feb 25 2024, 01:46 AM IST
ಮಂಗಳೂರು ಶಿವಮೊಗ್ಗ ರಾ.ಹೆ 169ರ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಶೃಂಗೇರಿಯಿಂದ ನೆಮ್ಮಾರುವರೆಗೂ ಸುಮಾರು 10 ಕಿ.ಮಿ. ವ್ಯಾಪ್ತಿಯ ರಸ್ತೆಯಂಚಿನಲ್ಲಿ ಗುಡ್ಡ ಕೊರೆದು ರಸ್ತೆ ಅಗಲೀಕರಣ ಕೆಲಸದಲ್ಲಿ ಬಹೃತ್ ಮರಗಳ ಬುಡದವರೆಗೂ ಮಣ್ಣು ತೆಗೆದಿರುವುದರಿಂದ ಮರಗಳು ಗುಡ್ಡದ ತುದಿಯಲ್ಲಿ ನಿಂತಿವೆ.
< previous
1
...
56
57
58
59
60
61
62
63
64
...
73
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ