ಮನೆಗಳ ಕಾಮಗಾರಿ ಕಳಪೆ ಆರೋಪ
Feb 20 2024, 01:52 AM ISTಹೊಸ ಮನೆಗಳನ್ನು ಕಟ್ಟಿಕೊಡುವುದಾಗಿ ಹೇಳಿ ನಮ್ಮ ಹಳೆಯ ಮನೆಗಳನ್ನು ಕೆಡೆವಿ ಒಂದೂವರೆ ವರ್ಷವಾಗಿದೆ. ಇಲ್ಲಿಯ ತನಕವೂ ಕಾಮಗಾರಿ ಮುಗಿಸಿಲ್ಲ. ಅಲ್ಲದೆ, ಕಾಮಗಾರಿ ತೀರ ಕಳಪೆಯಾಗಿದೆ. ಗುಣಮಟ್ಟದ ಸಿಮೆಂಟ್ ಬಳಸುತ್ತಿಲ್ಲ. ನಾವೆಲ್ಲ ಈ ಮನೆಗಳನ್ನು ನಂಬಿಕೊಂಡು ಬೀದಿ ಪಾಲಾಗಿದ್ದೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.