ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಾಮಗಾರಿ ಬದಲಾವಣೆಯಿದ್ದರೆ ಕೂಡಲೇ ತಿಳಿಸಿ: ಮೇಸ್ತ
Feb 16 2024, 01:47 AM IST
ವರ್ಷಾಂತ್ಯ ಸಮೀಪಿಸುತ್ತಿರುವುದರಿಂದ ತುರ್ತು ಅಗತ್ಯವಿರುವ, ಬಹಳ ಮುಖ್ಯವಾಗಿರುವ ಕೆಲಸಗಳನ್ನು ಶೀಘ್ರದಲ್ಲಿ ತೆಗೆದುಕೊಂಡು ಪೂರ್ಣಗೊಳಿಸಬೇಕು ಎಂದು ಕಾರವಾರ ತಾಪಂ ಸಾಮಾನ್ಯ ಸಭೆಯಲ್ಲಿ ಸೋಮಶೇಖರ ಮೇಸ್ತ ಸೂಚಿಸಿದರು.
ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು
Feb 15 2024, 01:32 AM IST
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಬ್ರಹ್ಮಣ್ಯ- ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಮುಕ್ತಾಯ ಹಂತಕ್ಕೆ
Feb 15 2024, 01:32 AM IST
ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.
ಭೂಪಟದಲ್ಲಿಯೇ ಇಲ್ಲದ ಗ್ರಾಮದಿಂದ ‘ಮಣ್ಣು’ ತಂದು ಕಾಮಗಾರಿ...!
Feb 15 2024, 01:31 AM IST
2018ರಲ್ಲಿ 72.267 ಕಿ.ಮೀ ನಿಂದ 214 ಕಿ.ಮೀ ವರೆಗಿನ ಆರಂಭವಾದ ಎಡದಂಡೆ ನಾಲೆ ಕಾಮಗಾರಿಗೆ ₹883 ಕೋಟಿ ಮೊತ್ತ ನಿಗದಿ ಮಾಡಲಾಗಿತ್ತು. ಕಟ್ಟಿಮನಿ ಬಿನ್. ಯಮುನಪ್ಪ ಎಂಬ ಗುತ್ತಿಗೆದಾರ ಈ ಕಾಮಗಾರಿಯಲ್ಲಿ ಸಾಕಷ್ಟು ಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ನಾನೂ ಸಹ ಸ್ಥಳ ಪರಿಶೀಲನೆ ಮಾಡಿದ್ದೇನೆ. ತಾಲೂಕಿನ ಭೂಪಟದಲ್ಲಿಯೇ ಇಲ್ಲದ ಚೌಡನಹಳ್ಳಿ ಗ್ರಾಮದಿಂದ ಮಣ್ಣನ್ನು ತೆಗೆಯಲಾಗಿದೆ ಎಂದು ತೋರಿಸಲಾಗಿದೆ. ಮಣ್ಣನ್ನು ತೆಗೆಯದೇ ಹೊಸ ಮಣ್ಣನ್ನು ಹಾಕದೇ ₹250 ಕೋಟಿ ಬಿಲ್ ಮಾಡಿಕೊಳ್ಳಲಾಗಿದೆ.
ರೈಲ್ವೆ ಅಂಡರ್ಪಾಸ್ ಕಾಮಗಾರಿ ಸ್ಥಗಿತ: ಜನಾಕ್ರೋಶ
Feb 14 2024, 02:17 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಿಂದ ಬೆಂಗಳೂರು ಮುಖ್ಯರಸ್ತೆಗೆ ಖಾಸ್ಬಾಗ್ ಮೂಲಕ ಸಂಪರ್ಕಿಸುವ ರಸ್ತೆಯಲ್ಲಿ ಜನರ ಬಹುವರ್ಷಗಳ ಒತ್ತಾಯಕ್ಕೆ ಮಣಿದು ಆರಂಭವಾಗಿದ್ದ ರೈಲ್ವೇ ಅಂಡರ್ಪಾಸ್ ಡಬ್ಲಿಂಗ್ ಕಾಮಗಾರಿ ಸ್ಥಗಿತಗೊಂಡು ತಿಂಗಳುಗಳೇ ಕಳೆದಿವೆ.
ಆರಂಭವಾಗದ ರಸ್ತೆ ಕಾಮಗಾರಿ, ಫೆ. ೧೪ರಂದು ರಸ್ತಾ ರೋಕಾ
Feb 13 2024, 12:50 AM IST
ಮಂಚೀಕೇರಿಯಿಂದ ತೋಳಗೋಡ-ಹರಿಗದ್ದೆ-ಹಿತ್ಲಳ್ಳಿ ಮೂಲಕ ಶಿರಸಿ-ಯಲ್ಲಾಪುರ ಮುಖ್ಯರಸ್ತೆಯನ್ನು ದುರಸ್ತಿಗೊಳಿಸುವಂತೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ವಿನಂತಿಸಿದ್ದರೂ ಸ್ಪಂದಿಸಿಲ್ಲ.
ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ವಿನಯ್ ಕುಲಕರ್ಣಿ
Feb 13 2024, 12:49 AM IST
ಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ 150 ಎಂಎಲ್ ಡಿ, ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.
ಕಳಪೆ ಕಾಮಗಾರಿ ಆರೋಪ: ತಾತನಹಳ್ಳಿಯಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ
Feb 13 2024, 12:46 AM IST
ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದ ಗ್ರಾಪಂ ಮುಂಭಾಗದಲ್ಲಿ ಸೋಮವಾರ ಜಲ ಜೀವನ್ ಮಿಷನ್ ಯೋಜನೆಯ ಕಳಪೆ ಕಾಮಗಾರಿ ವಿರುದ್ಧ ಆಹೋರಾತ್ರಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.
3 ತಿಂಗಳಲ್ಲಿ ಕಣಿಯಾರು ಸ್ಟೇಷನ್ ಕಾಮಗಾರಿ: ಶಾಸಕ ಎ. ಮಂಜು
Feb 12 2024, 01:32 AM IST
ತಾಲೂಕಿನ ಕಣಿಯಾರು ಗ್ರಾಮದಲ್ಲಿ 220 ಕೆವಿ ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣ ಕಾಮಗಾರಿ ಇನ್ನು 3 ತಿಂಗಳಲ್ಲಿ ಆರಂಭವಾಗಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ವಿದ್ಯುತ್ ವಿತರಣಾ ಸ್ಥಾವರ ನಿರ್ಮಾಣ ಮಾಡಲು ಉದ್ದೇಶಿಸಿರುವ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ
Feb 12 2024, 01:30 AM IST
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.
< previous
1
...
58
59
60
61
62
63
64
65
66
...
73
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ