ಕುಶಾಲನಗರ ಹೆದ್ದಾರಿ ಕಾಮಗಾರಿ ತಿಂಗಳಾಂತ್ಯಕ್ಕೆ ಆರಂಭ
Feb 05 2024, 01:49 AM IST 92 ಕಿ.ಮೀ ಉದ್ದದ ನಾಲ್ಕು ಪಥದ ರಸ್ತೆಯ ಜೊತೆ ಸೇವಾ ರಸ್ತೆಗಳೂ ಇರಲಿವೆ. 1,351.67 ಎಕರೆ (547 ಹೆಕ್ಟೇರ್) ಭೂಸ್ವಾಧೀನ ಪ್ರಕ್ರಿಯೆಯಲ್ಲಿ 691.89 ಎಕರೆ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, 477 ಕೋಟಿ ರೂ, ಪರಿಹಾರ ನೀಡಲಾಗಿದೆ ಎಂದರು.ಉಳಿದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಎದುರಾಗಿರುವ ತೊಂದರೆಗಳನ್ನು ಬಗೆಹರಿಸಲಾಗುತ್ತಿದೆ