ಕೆರೆಗಳ ಅಕ್ರಮ ಕಾಮಗಾರಿ ತಡೆಗಟ್ಟಲು ಆಗ್ರಹ
Feb 02 2024, 01:03 AM ISTತಾಲೂಕಿನ ವಿವಿಧ ಕೆರೆಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಾಮಗಾರಿ ತಡೆಗಟ್ಟುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಶ್ರೀ ಗಂಗಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮೀನುಗಾರಿಕೆ ವಿವಿಧೋದ್ದೇಶ ಸಹಕಾರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿವೆ.