7 ತಿಂಗಳಲ್ಲಿ 40 ಕೋಟಿ ರು.ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ತಮ್ಮಯ್ಯ
Jan 02 2024, 02:15 AM ISTಸೋಮವಾರ ಕ್ಷೇತ್ರದ ಲಕ್ಯಾ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದ ಶಾಸಕ ಎಚ್.ಡಿ. ತಮ್ಮಯ್ಯ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಸುಮಾರು 40 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರದ ಲಕ್ಯಾ ಹೋಬಳಿ ಒಂದರಲ್ಲೇ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.