ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಡಿವೈಡರ್ ಕಾಮಗಾರಿ 2 ತಿಂಗಳೊಳಗೆ ಮುಗಿಸಿ: ಶಾಸಕ ಆರ್. ಬಸನಗೌಡ ತುರ್ವಿಹಾಳ
Dec 27 2023, 01:32 AM IST
ಮಸ್ಕಿಯಲ್ಲಿ ರಸ್ತೆ ಡಿವೈಡರ್ ಹಾಗೂ ಚರಂಡಿ ಕಾಮಗಾರಿಯನ್ನು ಶಾಸಕರು ವೀಕ್ಷಿಸಿ, ಅಧಿಕಾರಿಗಳಿಗೆ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.
ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ
Dec 26 2023, 01:31 AM IST
ಕೊಕಟನೂರ ಗ್ರಾಮದಲ್ಲಿ ₹5 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ ಲೋಕಾರ್ಪಣೆ ಮಾಡಿದ ಶಾಸಕ ಸವದಿ ಅವರು ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಶೀಘ್ರ ಆರಂಭ ಮಾಡಲಾಗುವುದು ಎಂದರು.
ನೀರ ಚಿಲುಮೆಗೆ ಹೆದ್ದಾರಿ ಕಾಮಗಾರಿ ಕಂಟಕ
Dec 25 2023, 01:30 AM IST
ಸಾಣೂರು-ಬೆಳ್ವಾಯಿ ನಡುವೆ ಅನಾದಿಕಾಲದಿಂದಲೂ ಕಾಣಸಿಗುತ್ತಿದ್ದ ನೀರ ಚಿಲುಮೆಯು ಹೆದ್ದಾರಿ ಕಾಮಗಾರಿಯಿಂದ ಮಾಯವಾಗಲಿದೆ. ಇದರಿಂದ ಇಲ್ಲಿ ದಣಿವಾವರಿಸುತ್ತಿದ್ದ ಪ್ರಾಣಿ, ಪಕ್ಷಿಗಳಿಗೆ ಸಮಸ್ಯೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅಮಾಧಾನ ವ್ಯಕ್ತಪಡಿಸಿದ್ದಾರೆ.
ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಶಾಸಕ ತುನ್ನೂರು
Dec 23 2023, 01:47 AM IST
ಯಾದಗಿರಿ ನಗರದ ಗಂಜ್ ಪ್ರದೇಶದ ಹಿಂಭಾಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಾಮಗಾರಿಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಶಂಕುಸ್ಥಾಪನೆ ನೆರವೇರಿಸಿದರು.
ಸಂತೆ ಮಾರುಕಟ್ಟೆ ಕಾಮಗಾರಿ ನನೆಗುದಿಗೆ, ಜನರ ಆಕ್ರೋಶ
Dec 21 2023, 01:15 AM IST
ಹರಪನಹಳ್ಳಿ ಪಟ್ಟಣದ ಪುರಸಭೆ ಹಿಂಭಾಗ ನಿರ್ಮಿಸುತ್ತಿರುವ ದಿನವಹಿ, ವಾರದ ಸಂತೆ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡು ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದೆ. ಪುರಸಭೆ ವತಿಯಿಂದ ₹2.75 ಕೋಟಿಗೆ ಗುತ್ತಿಗೆದಾರರಿಗೆ ಟೆಂಡರ್ ನೀಡಲಾಗಿತ್ತು. 2022 ಸೆ. 7ರಂದು ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ 9 ತಿಂಗಳಿಂದ ಕಾಮಗಾರಿ ನಡೆದಿಲ್ಲ. ಸಾರ್ವಜನಿಕರಿಗೆ ತರಕಾರಿ ಖರೀದಿಗೆ 2-3 ಕಿಲೋಮೀಟರ್ ದೂರ ಹೋಗಬೇಕಿದ್ದು, ಕೂಡಲೇ ಕಾಮಗಾರಿ ಮುಗಿಸುವಂತೆ ಆಗ್ರಹಿಸಿದ್ದಾರೆ.
ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ
Dec 21 2023, 01:15 AM IST
ಶೃಂಗೇರಿ ಕಳಪೆ,ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆಗಳ ಅಗರ
ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಿ
Dec 20 2023, 01:15 AM IST
ಮಂಗಳವಾರ ಇಲ್ಲಿನ ಪ್ರವಾಸ ಮಂದಿರದಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುತ್ತಿರುವ ಸಿಸಿ ರಸ್ತೆಗಳ ಕಾಮಗಾರಿ ಹಾಗೂ ಒಳಚರಂಡಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಎಲ್ ಆ್ಯಂಡ್ ಟಿ ಕಂಪನಿಯವರು ಕಾಮಗಾರಿ ಪೂರ್ಣಗೊಳಿಸದೆ ಕಾಲಹರಣ ಮಾಡುತ್ತಿದ್ದಾರೆ. ಇಲ್ಲಿನ ಅಶೋಕನಗರ ಸೇತುವೆಯಿಂದ ನೃಪತುಂಗ ಬೆಟ್ಟದ ಹತ್ತಿರ ಹಾದು ಹೋಗುವ ರಸ್ತೆ ಇನ್ನೂ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಂತ್ಯ ಕಾಣದ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ
Dec 18 2023, 02:00 AM IST
Kadadakkatte, Railway flyover work, traffic jamm, M. SRC Company Infra Private Limited, Hyderabad, Bhadravati news
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ
Dec 18 2023, 02:00 AM IST
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
ಇನ್ನೂ ಆರಂಭವಾಗದ ಬರ ಪರಿಹಾರ ಕಾಮಗಾರಿ
Dec 18 2023, 02:00 AM IST
ರಾಜ್ಯ ಸರ್ಕಾರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಈಗಾಗಲೇ ಘೋಷಣೆ ಮಾಡಿದೆ, ಆದರೆ ಇದುವರೆಗೂ ಬರಪೀಡಿತ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಯಾವುದೇ ಬರಪರಿಹಾರ ಕಾಮಗಾರಿಗಳನ್ನು ಜಾರಿಗೊಳಿಸಿಲ್ಲ ಹಾಗೂ ಬರ ಪರಿಹಾರದ ಹಣ ಸಹ ಬಿಡುಗಡೆಯಾಗದ ಕಾರಣ ರೈತರು ಯಾವ ಪುರುಷಾರ್ಥಕ್ಕಾಗಿ ತಾಲೂಕನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಟೀಕಿಸುತ್ತಿದ್ದಾರೆ.
< previous
1
...
65
66
67
68
69
70
71
72
73
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ