ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ
Mar 03 2025, 01:50 AM ISTಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ತುಮಕೂರು-ಹೊನ್ನಾವರದವರೆಗೆ ನಡೆಯುತ್ತಿರುವ ನೂರಾರು ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿ ತುಂಬಾ ಕಳಪೆಯಿಂದ ಕೂಡಿದ್ದು, ತಾಲೂಕಿನ ಹಾಲ್ಕುರಿಕೆ ರಸ್ತೆಯ ಟಿ.ಎಂ ಮಂಜುನಾಥ್ ನಗರ ಬಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬೈಪಾಸ್ ಸೇತುವೆ ಬಳಿ ರಸ್ತೆ ಕುಸಿದಿರುವುದೇ ಇದಕ್ಕೆ ಸಾಕ್ಷಿಯಾಗಿದ್ದು ಪ್ರತಿನಿತ್ಯ ಓಡಾಡುವ ನೂರಾರು ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ.