ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿ ವರ್ಷದಲ್ಲಿ ಪೂರ್ಣ: ಪ್ರತಾಪ್ಸಿಂಹ
Nov 25 2023, 01:15 AM ISTಮೈಸೂರಿನಿಂದ ಕುಶಾಲನಗರ ತನಕ ನಡೆಯಲಿರುವ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಈಗಾಗಲೇ ಕೆಲವು ಕೇಂದ್ರಗಳಲ್ಲಿ ಕಾಮಗಾರಿಗೆ ಅವಶ್ಯಕತೆ ಇರುವ ಯಂತ್ರೋಪಕರಣಗಳು ಬೀಡು ಬಿಟ್ಟಿದ್ದು, ಪ್ರಾಥಮಿಕ ಕಾಮಗಾರಿಗಳು ನಡೆಯುತ್ತಿವೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿ ಇದ್ದು, ಸದ್ಯದಲ್ಲಿಯೇ ಹುಣಸೂರಿನಲ್ಲಿ ಈ ಸಂಬಂಧ ಸಭೆ ನಡೆಯಲಿದೆ. ಹೆದ್ದಾರಿ ನಿರ್ಮಾಣ ನಂತರ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಲವು ಪ್ರದೇಶಗಳು ಅಭಿವೃದ್ಧಿಗೊಳ್ಳಲಿವೆ