ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ನಳಿನ್ ಅತುಲ್
Oct 28 2023, 01:15 AM ISTಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲಾಖೆಯಿಂದ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿ ಹಾಗೂ ಯೋಜನೆಗಳನ್ನು ಇಲಾಖೆಯ ನಿಯಮಗಳನುಸಾರ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.