ರಾಜ್ಯದಲ್ಲಿ ಮಳೆ, ಪ್ರವಾಹ, ಭೂಕುಸಿತ ಆರ್ಭಟ: ಭೂಕುಸಿತದಲ್ಲಿ ಕಾರು, ಲಾರಿ ಸಮಾಧಿ
Jul 31 2024, 01:09 AM ISTಸಕಲೇಶಪುರ ತಾಲೂಕಿನ ದೊಡ್ಡತಪ್ಪಲೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್, ಟಿಪ್ಪರ್, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ವಾಹನದಲ್ಲಿದ್ದವರನ್ನು ರಕ್ಷಿಸಲಾಗಿದೆ.