ಕಾರು, ಹೆಲಿಕಾಪ್ಟರ್ ಬಿಟ್ಟು ವಂದೇಭಾರತ್ ಎಂದ ಡಾ.ಶಾಮನೂರು
Jul 15 2024, 01:51 AM ISTಮನೆಯಿಂದ ಹೊರಗೆ ಕಾಲಿಟ್ಟರೆ ಐಷಾರಾಮಿ ಕಾರುಗಳೇ ಮುಂದೆ ನಿಲ್ಲುವ, ತುರ್ತು ಕೆಲಸವೆಂದರೆ ಹೆಲಿಪ್ಯಾಡ್‌ನಲ್ಲಿ ಹೆಲಿಕಾಫ್ಟರ್ ಸಿದ್ಧವಾಗಿ ನಿಂತಿರುವಂಥ ಪ್ರಭಾವಿ ರಾಜಕಾರಣಿ, ಆಗರ್ಭ ಶ್ರೀಮಂತ, ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿ, ಎಲ್ಲರ ಗಮನ ತನ್ನೆಡೆಗೆ ಸೆಳೆದಿದ್ದಾರೆ.