• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದವರ ಬಂಧನ

Aug 14 2024, 12:55 AM IST
ಮಂಡಲಮನೆ ಗ್ರಾಮದಲ್ಲಿ ಕಳ್ಳತನ ಮನೆಗೆ ನುಗ್ಗಿ ಕಳ್ಳತನ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿದ ಪ್ರಕರಣ ಜುಲೈ ೨೯ರಂದು ಪ್ರಕರಣ ದಾಖಲಾಗಿತ್ತು. ಈಗ ಕಳ್ಳತನದ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಸೀಕೆರೆ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಪ್ರಕರಣ ಭೇದಿಸಲು ವೃತ್ತನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಪಿಎಸ್ಐ ಪ್ರವೀಣ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕೇವಲ ೧೫ ದಿನದಲ್ಲಿ ಬಂಧಿಸಿ ಆರೋಪಿಯಿಂದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಮಾವನೂರು ಬಳಿ ಕಾರು ಪಲ್ಟಿ

Aug 12 2024, 01:02 AM IST
ಆಲೂರು ತಾಲೂಕಿನ ಪಟ್ಟಣ ಗ್ರಾಮದ ಒಂದೇ ಕುಟುಂಬದವರು ತಮ್ಮ ಸಂಬಂಧಿಕರ ಮನೆಯಾದ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಹಿರೇಗೌಡನಹಳ್ಳಿ ಗ್ರಾಮಕ್ಕೆ ಶುಭಕಾರ್ಯಕ್ಕೆಂದು ತೆರಳಿ ಹಿಂದಿರುಗಿ ಬರುವಾಗ ಮಾವನೂರು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ.

ಎರಡು ಗಂಟೆ ಕಾಲ ರಸ್ತೆಗಡ್ಡಲಾಗಿ ಕಾರು ಪಾರ್ಕ್‌: ಮಾಲಕನಿಗೆ ಮಹಿಳೆ ಕ್ಲಾಸ್

Aug 12 2024, 01:01 AM IST
ಸಂಚಾರಿ ಪೊಲೀಸರು ಕಾರನ್ನು ಠಾಣೆ ವಶಕ್ಕೆ ಪಡೆದುಕೊಂಡಿದ್ದು‌‌‌. ಮಾಲಕನಿಗೆ ದಂಡ ವಿಧಿಸಿದ್ದಾರೆ. ಮಹಿಳೆ ಕ್ಲಾಸ್‌ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ,

ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನಿಗೆ ಉಗಿದು, ಅವಾಚ್ಯ ಶಬ್ಧಗಳಿಂದ ನಿಂದಿಸಿ ಮಿರರ್‌ ಮುರಿದ ಆಟೋ ಚಾಲಕನ ಬಂಧನ

Aug 09 2024, 12:37 AM IST
ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಕಾರು ಚಾಲಕನಿಗೆ ಉಗಿದು ಕಾರಿನ ಮಿರರ್‌ ಮುರಿದು ಅವಾಚ್ಯ ಶಬ್ಧಗಳಿಂದ ನಿಂದಿಸಿ ದುರ್ವರ್ತನೆ ತೋರಿದ್ದ ಆಟೋ ಚಾಲಕನನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಉಡುಪಿ: ನಗರದ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಅನೈತಿಕ ಚಟುವಟಿಕೆ! ಮೊಬೈಲ್ ವೇಶ್ಯಾವಾಟಿಕೆ ಸಾಧ್ಯತೆ

Aug 08 2024, 01:37 AM IST
ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಅದರೊಳಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಜೋಡಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ದರಸ್ತಿ ಕಾರು ತೆರವುಗೊಳಿಸುವಾಗ ಸರಕು ಸಾಗಾಣಿಕೆ ವಾಹನ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿ ಸಾವು

Aug 05 2024, 01:33 AM IST
ದರಸ್ತಿ ಕಾರು ತೆರವುಗೊಳಿಸುವಾಗ ವಾಹನ ಹರಿದು ಸಿಬ್ಬಂದಿ ಮೃತಪಟ್ಟಿರುವುದು.

ರಾಜ್ಯದಲ್ಲಿ ಮಳೆ, ಪ್ರವಾಹ, ಭೂಕುಸಿತ ಆರ್ಭಟ: ಭೂಕುಸಿತದಲ್ಲಿ ಕಾರು, ಲಾರಿ ಸಮಾಧಿ

Jul 31 2024, 01:09 AM IST
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್‌, ಟಿಪ್ಪರ್‌, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ವಾಹನದಲ್ಲಿದ್ದವರನ್ನು ರಕ್ಷಿಸಲಾಗಿದೆ.

ಕಾರು ಡಿಕ್ಕಿ; ಸೈಕಲ್‌ ಸವಾರ ಚಕ್ಕುಲಿ ರಮೇಶಣ್ಣ ಸಾವು

Jul 28 2024, 02:03 AM IST
ಮೂಡುಬಿದಿರೆ ಸಂತೆ ಮಾರ್ಕೆಟ್ ಸ್ವರಾಜ್ಯ ಮೈದಾನಕ್ಕೆ ಸ್ಥಳಾಂತರವಾದ ಬಳಿಕ ಪುತ್ತಿಗೆ ಪಂಚಾಯಿತಿ ಪಂಪ್ ಆಪರೇಟರ್ ಆಗಿ ತನ್ನ ಕರ್ತವ್ಯವನ್ನು ಅವರು ಮುಂದುವರೆಸಿದ್ದರು.

ಜರ್ಮನಿಯ ಐಷಾರಾಮಿ ಕಾರು ತಯಾರಕ ಬಿಎಂಡಬ್ಲ್ಯೂನ 2 ಮಿನಿ, 5 ಸೀರಿಸ್‌ನ ಕಾರು ಅನಾವರಣ

Jul 27 2024, 12:26 PM IST

  ಬಿಎಂಡಬ್ಲ್ಯೂ ವಾಹನ ಪ್ರಿಯರಿಗಾಗಿ ವಿಶೇಷ ತಂತ್ರಜ್ಞಾನ, ವಿಶಿಷ್ಟ ವಿನ್ಯಾಸದೊಂದಿಗೆ ಏಕಕಾಲದಲ್ಲಿ 5ನೇ ತಲೆಮಾರಿನ "ಮಿನಿ ಕೂಪರ್‌ ಎಸ್, 3ನೇ ತಲೆಮಾರಿನ ಆಲ್‌ ಎಲೆಕ್ಟ್ರಿಕ್‌ ಮಿನಿ ಕಂಟ್ರಿಮ್ಯಾನ್‌ ಹಾಗೂ 8ನೇ ತಲೆಮಾರಿನ 5ನೇ ಸರಣಿಯ" 530Li M ಕಾರುಗಳನ್ನು ಅನಾವರಣಗೊಳಿಸಿದೆ

ಕಾರು- ಲಾರಿ ಮುಖಾಮುಖಿ ಡಿಕ್ಕಿ: ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿರಿಯ ಪತ್ರಕರ್ತ ಸಾವು

Jul 27 2024, 12:51 AM IST

ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರವಲಯ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತೊಳಲಿ ಗ್ರಾಮದ ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved