• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಗಾಳಿ ಮಳೆಗೆ ಬುಡ ಸಮೇತ ಬಿದ್ದ ಮರಗಳು, ಕಾರು, ಬೈಕ್‌ ಜಖಂ

May 12 2024, 01:16 AM IST
ಬೆಂಗಳೂರಿನಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಭಾರಿ ಅನಾಹುತವಾಗಿದೆ. ಮನೆಗಳು, ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ಗಳಿಗೆ ನೀರು ನುಗ್ಗಿದೆ. ಮರಗಳು, ಕೊಂಬೆಗಳು ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ.

ಬೈಕ್‌ಗೆ ಕಾರು ತಾಕಿ ಜಗಳ: ಉದ್ಯಮಿ ಕಪಾಳ ಮೋಕ್ಷಕ್ಕೆ ಬೈಕ್‌ ಸವಾರ ಬಲಿ!

May 07 2024, 02:00 AM IST
ಕಾರು ತಾಕಿಸಿ ಹೋದ ಮಹಿಳೆ ಹಿಂಬಲಿಸಿದ ಸವಾರನನ್ನು ಮನೆಗೆ ಕರೆದು ಸಂಧಾನ ಯತ್ನ ನಡೆಸಿದಾಗ ಇವರ ಮಧ್ಯ ಪ್ರವೇಶಿಸಿದ ಪತಿಯು ಸವಾರನ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿದ್ದಾನೆ. ನೋವಿನಲ್ಲೆ ಮನೆಗೆ ಬಂದ ಪ್ರಭುರಾಮ್‌ ರಾತ್ರಿ ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಕಾರು ಅಪಘಾತದಲ್ಲಿ ಸಿದ್ದನಕೊಳ್ಳ ಸ್ವಾಮೀಜಿ ಗಂಭೀರ ಗಾಯ

May 05 2024, 02:11 AM IST
ಸುಕ್ಷೇತ್ರ ಸಿದ್ದನಕೊಳ್ಳದ ಪೀಠಾಧಿಕಾರಿ ಡಾ.ಶಿವಕುಮಾರ ಸ್ವಾಮೀಜಿ ಕಾರು ಅಪಘಾತಕ್ಕೀಡಾಗಿದ್ದು, ಶ್ರೀಗಳು ಗಂಭೀರ ಗಾಯಗೊಂಡ ಘಟನೆ ಅಮಿನಡ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.

ಕಾಟೇರ ಚಿತ್ರತಂಡದ ಮೂವರಿಗೆ ಕಾರು ಉಡುಗೊರೆ

May 04 2024, 12:34 AM IST
ನೂರು ದಿನಗಳ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಟೇರ ಚಿತ್ರ ತಂಡದಿಂದ ಇಬ್ಬರು ಬರಹಗಾರರು ಹಾಗೂ ಒಬ್ಬ ಕಲಾವಿದನಿಗೆ ಸ್ವಿಫ್ಟ್‌ ಕಾರು ಉಡುಗೊರೆ.

ಕಾರು ಡಿಕ್ಕಿ: ಮೊಪೆಡ್ ಸವಾರ ಸ್ಥಳದಲ್ಲೇ ಸಾವು

Apr 30 2024, 02:07 AM IST
ಸಿದ್ದಯ್ಯ ತನ್ನ ಟಿವಿಎಸ್ ಮೊಪೆಡ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ರುದ್ರಾಕ್ಷಿಪುರ ಕಡೆಯಿಂದ ವೇಗವಾಗಿ ಬಂದ ಮಾರುತಿ ಸ್ವಿಫ್ಟ್ ಕಾರು ತೈಲೂರು ಕೆರೆ ಕ್ರಾಸ್‌ನಲ್ಲಿ ಮೊಪೆಡ್‌ಗೆ ಇಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ನಂತರ ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಯುವತಿ ಸಾವು

Apr 29 2024, 01:32 AM IST
ಪ್ರಯಾಣಿಕರೆಲ್ಲರೂ ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದು, ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್ ಪ್ರವಾಸಕ್ಕೆ ತೆರಳುತ್ತಿದ್ದರು.

ಆ್ಯಂಬುಲೆನ್ಸ್‌ನಿಂದ ಸರಣಿ ಅಪಘಾತ: 3 ಕಾರು, ಬೈಕ್‌ ಜಖಂ

Apr 28 2024, 01:22 AM IST
ಮೈಸೂರು ರಸ್ತೆಯ ಗುಡ್ಡದಹಳ್ಳಿ ಬಳಿ ಆ್ಯಂಬುಲೆನ್ಸ್‌ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂರು ಕಾರು ಮತ್ತು ಒಂದು ದ್ವಿಚಕ್ರ ವಾಹನ ಜಖಂ ಆಗಿರುವ ಘಟನೆ ನಡೆದಿದೆ.

ಕೈ ಇಲ್ಲದೇ ಕಾರು ಚಲಾಯಿಸುವ ಏಷ್ಯಾದ ಮೊದಲ ಮಹಿಳೆ

Apr 25 2024, 01:10 AM IST
ದೈಹಿಕವಾಗಿ ಸಧೃಡವಾಗಿದ್ದರೂ ಕೆಲವರಿಗೆ ಡ್ರೈವಿಂಗ್ ಅಂದ್ರೆ ಏನೋ ಭಯ. ಆದರೆ ಕೇರಳ ಮೂಲದ ಮಹಿಳೆ ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಚಾಲನಾ ಪರವಾನಗಿ ಪಡೆದುಕೊಳ್ಳುವ ಮೂಲಕ ಸ್ಫೂರ್ತಿಯಾಗಿದ್ದಾರೆ.

ಕಾರು ಪಲ್ಟಿ: ಅಂಡಮಾನ್‌- ನಿಕೋಬಾರ್ ಮೂಲದ ನಾಲ್ವರಿಗೆ ತೀವ್ರ ಗಾಯ

Apr 16 2024, 01:00 AM IST

ಅಂಡಮಾನ್ ನಿಕೋಬಾರ್ ಮೂಲದ  ಓರ್ವ ಯುವತಿ ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದು ನಿಮಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮೂವರಿಗೆ ಚನ್ನಪಟ್ಟಣ ಸಮೀಪದ  ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.  

ಕಾರು-ಲಾರಿ ಮಧ್ಯೆ ಅಪಘಾತ: ನಾಲ್ವರ ಸಾವು

Apr 14 2024, 01:55 AM IST
ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬಾಲಕ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿ ಮೂವರು ಗಾಯಗೊಂಡ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 28
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved