ತಿರುಪತಿಗೆ ತೆರಳುತ್ತಿದ್ದ ಕಾರು ಪಲ್ಟಿ: ನಾಲ್ವರು ದಾರುಣ ಸಾವು
May 25 2024, 12:46 AM ISTತಿರುಪತಿಗೆ ತೆರಳುತ್ತಿದ್ದ ಎರಟಿಗಾ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಹಾಗೂ ಒಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ತಡರಾತ್ರಿ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಹಳೇ ಅಂತರವಳ್ಳಿ ಬ್ರಿಡ್ಜ್ ಹತ್ತಿರ ಸಂಭವಿಸಿದೆ.