ಹೆದ್ದಾರಿಯ ಪ್ಲೈ ಓವರ್ ನಲ್ಲಿ ಕ್ಯಾಮೆರಾ ಅಳವಡಿಸಿದ್ದ ಕಂಬಕ್ಕೆ ಕಾರು ಡಿಕ್ಕಿ
Jul 13 2024, 01:33 AM ISTಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ನವರಾಗಿದ್ದು, ಹಾಲಿ ಬೆಂಗಳೂರಿನ ಬಗಲಗುಂಟೆ ವಾಸವಾಗಿದ್ದ ತಾಯಿ ಕಲಾ(40), ಪುತ್ರ ದರ್ಶನ್ (20), ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳು ಮೇಘ ಹಾಗೂ ಅಳಿಯ ಮಂಜುನಾಥ್ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.