ಮಾಗಾನಹಳ್ಳಿ ರಸ್ತೆಯ ಶ್ರೀ ಚೌಡೇಶ್ವರಿ ದೇವಸ್ಥಾನ ಬಳಿ ಮಾ.8ರ ರಾತ್ರಿ ಐವರು ದರೋಡೆಕೋರರು ದಾರಿಯಲ್ಲಿ ಬರುತ್ತಿದ್ದ ವಾಹನಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಎಸ್‌ಪಿ ಉಮಾ ಪ್ರಶಾಂತ್‌ಗೆ ಲಭಿಸಿದ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಮಹಾರಾಷ್ಟ್ರದ ಐವರು ದರೋಡೆಕೋರರನ್ನು ಬಂಧಿಸಿದೆ.