• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮೆಹಬೂಬಾ ಮುಫ್ತಿ ಪಾರು

Jan 12 2024, 01:47 AM IST
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರದಲ್ಲಿ ಮೆಹಬೂಬಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಾಲಿಕೆ ಕಾರು ಚಾಲಕರ ಪ್ರತಿಭಟನೆ

Jan 11 2024, 01:30 AM IST
ಕಳೆದ 7 ವರ್ಷಗಳಿಂದ ಅತ್ಯಂತ ಕಡಿಮೆ ಬಾಡಿಗೆ ದರದಲ್ಲಿ ಕಾರು ಓಡಿಸಲಾಗುತ್ತಿದೆ. ಇಂದಿನ ದುಬಾರಿ ದಿನಗಳಲ್ಲಿ ಈ ಬಾಡಿಗೆ ಚಾಲಕರ, ಇಂಧನ, ಸರ್ವಿಸ್‌ಗಾಗಿ ಯಾವುದಕ್ಕೂ ಸಾಲುವುದಿಲ್ಲ ಎಂದು ಸಾಂಕೇತಿಕ ಪ್ರತಿಭಟನೆ ನಡೆಸಿದರು

ಕೂಡ್ಲಿಗಿ: ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿ ಸಾವು

Jan 10 2024, 01:46 AM IST
ಗದುಗಿನ ಯುವರಾಜ ಕಾಶಪ್ಪ ಹೂಗಾರ್(22) ಹಾಗೂ ಗದಗ ಜಿಲ್ಲೆ ಲಕ್ಕುಂಡಿಯ ಚನ್ನವೀರಗೌಡ ಹೊಳಿಯಪ್ಪ ಪಾಟೀಲ್(32) ಎಂಬವರೇ ಮೃತಪಟ್ಟ ದುರ್ದೈವಿಗಳು.

ಸದ್ದಿಲ್ಲದೆ ಏರುತ್ತಿದೆ ಕಾರು, ವೈಯಕ್ತಿಕ ಸಾಲಗಳ ಬಡ್ಡಿ ದರ!

Jan 08 2024, 01:45 AM IST

ಹೊಸ ವರ್ಷದ ಸಂಭ್ರಮಾಚರಣೆ ಮುಗಿಯುತ್ತಿದ್ದಂತೆ ದೇಶದ ಬ್ಯಾಂಕುಗಳು ವಾಹನ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರವನ್ನು ಸದ್ದಿಲ್ಲದೆ ಏರಿಕೆ ಮಾಡಿವೆ

ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು

Jan 07 2024, 01:30 AM IST
ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.

ಕ್ರೂಸರ್‌, ಕಾರು ಅಪಘಾತ: ಒಬ್ಬ ಸಾವು

Jan 04 2024, 01:45 AM IST
ಮದುವೆಗೆ ತೆರಳಿದ್ದ ಕ್ರೂಷರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಬ್ಬ ಸ್ಥಳದಲ್ಲಿ ಸಾವನ್ನಪ್ಪಿ, 12 ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಶಳ್ಳಗಿ ಗ್ರಾಮದ ಕ್ರಾಸ್ ಬಳಿ ಬುಧವಾರ ನಡೆದಿದೆ.

ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ

Dec 31 2023, 01:30 AM IST
ಕಾರುಗಳ ಮಧ್ಯ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡು ದಾರುಣ ಘಟನೆ ಸಮೀಪದ ಇಂಚಲ ಗ್ರಾಮದ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ.

ಕಾರು ಡಿಕ್ಕಿ<bha>;</bha> ಮದುವೆ ನಿಗದಿಯಾಗಿದ್ದ ಯುವತಿ ಸಾವು

Dec 30 2023, 01:15 AM IST
ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರಾ ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ಅಪಘಾತದಲ್ಲಿ ತೀವ್ರ ಗಾಯಗೊಂಡ ಆಕೆ ತಡರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮದುವೆಗೆ ದಿನ ನಿಗದಿಯಾಗಿತ್ತು. ಕೊಡ್ಯಡ್ಕದ ಯುವಕನ ಜೊತೆ ಮಾ.3 ಕ್ಕೆ ಮದುವೆ ನಿಗದಿಯಾಗಿತ್ತು.

ಲಾರಿ ಡಿಕ್ಕಿ: ಕಾರು ಜಖಂ

Dec 27 2023, 01:30 AM IST
ಚನ್ನಪಟ್ಟಣ: ತಾಲೂಕಿನ ಕೋಲೂರು ಬಳಿಯ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹಿಂಬದಿಯಿಂದ ಬಂದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಜಖಂಗೊಂಡಿರುವ ಪ್ರಕರಣ ನಡೆದಿದ್ದು, ಇದಕ್ಕೆ ಪೊಲೀಸರ ಅವೈಜ್ಞಾನಿಕ ತಪಾಸಣೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

3.30 ಕೋಟಿ ರು. ಮೌಲ್ಯದ ಕಾರು ಖರೀದಿಸಿದ ಪ್ರಮೋದ್‌ ಮಧ್ವರಾಜ್‌

Dec 25 2023, 01:32 AM IST
ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ನೂತನ ಬಿಎಂಡಬ್ಲ್ಯು ಕಾರು ಖರೀದಿಸಿದ್ದಾರೆ.ಟ್ವಿನ್ ಟರ್ಬೋ ಚಾರ್ಜ್ ಪೆಟ್ರೋಲ್ ಎಂಜಿನ್ ಹೊಂದಿದ್ದು ಬರೋಬ್ಬರಿ 62 ಕಿ.ಮೀ.ಮೈಲೇಜು ನೀಡುತ್ತದೆ. ಇದರ ಬೆಲೆ 3.30 ಕೋಟಿ ರು. ಎನ್ನಲಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved