ಶಾಲಾ ಮಕ್ಕಳಿಂದ ಕಾರು ಕ್ಲೀನ್ ಮಾಡಿಸಿದ ಶಿಕ್ಷಕ?
Feb 20 2024, 01:48 AM ISTಬೆಂಗಳೂರು, ದಾವಣಗೆರೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಘಟನೆ ಮಾಸುವ ಮೊದಲೇ ಮತ್ತೊಂದು ಅಚಾತುರ್ಯ ನಡೆದಿದೆ. ಶಾಲೆಗೆ ಬಂದ ವಿದ್ಯಾರ್ಥಿಗಳಿಂದಲೇ ತನ್ನ ಕಾರು ಸ್ವಚ್ಛ ಮಾಡಿಸಿಕೊಂಡಿರುವ ಆರೋಪ ಈಗ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಕೇಳಿಬಂದಿದೆ.