ಕಾರು ನಾಲೆಗೆ ಬಿದ್ದು ಜಲ ಸಮಾಧಿಯಾಗಿದ್ದ ಐವರ ಅಂತ್ಯಕ್ರಿಯೆ
Nov 09 2023, 01:02 AM ISTಪಾಂಡಪುರದ ಬಳಿಯಿರುವ ವಿಶ್ವೇಶ್ವರಯ್ಯ ನಾಲೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕೈದಾಳ ಗ್ರಾಮದ ಜಲ ಸಮಾಧಿಯಾಗಿದ್ದ ಐವರ ಮೃತದೇಹಗಳ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು.