ವಿಸಿ ನಾಲೆಯಲ್ಲಿ ಮುಳುಗಿದ್ದ ಕಾರು: ತಂದೆ, ಇಬ್ಬರ ಮಕ್ಕಳ ಮೃತದೇಹ ಪತ್ತೆ
Apr 30 2025, 12:33 AM ISTಕಳೆದ ಏ.16ರಂದು ಮೃತ ಕುಮಾರಸ್ವಾಮಿ ಬೆಂಗಳೂರಿನಿಂದ ಕೆಆರ್ ನಗರಕ್ಕೆ ತನ್ನ ಇಬ್ಬರು ಮಕ್ಕಳ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟಿದ್ದರು. ಆದರೆ, ಊರಿಗೆ ತಲುಪಿರಲಿಲ್ಲ. ಇದಕ್ಕೂ ಮುನ್ನ ಮೊಬೈಲ್ ಕರೆ ಮಾಡಿ ಕೆಆರ್‌ಎಸ್‌ನಲ್ಲಿ ಇರುವುದಾಗಿ ಮನೆಯವರಿಗೆ ಹೇಳಿದ್ದರು. ತದ ನಂತರ ಅವರ ಸುಳಿವು ಸಿಕ್ಕಿರಲಿಲ್ಲ.