• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು-ಬೈಕ್ ಡಿಕ್ಕಿ: ಓರ್ವ ಸಾವು

Oct 29 2023, 01:02 AM IST
ಕಾರು ಬೈಕ್‌ಗೆ ಡಿಕ್ಕಿಯಾಗಿ ಚಾಲಕ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಪ್ರವಾಸಿ ಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಲ್ಲಿ ನಡೆದಿದೆ.

ಪ್ರಪಾತಕ್ಕೆ ಉರುಳಿದ ಕಾರು<bha>;</bha> ಚಾಲಕ ಸಾವು

Oct 27 2023, 12:30 AM IST
ಪ್ರಪಾತಕ್ಕೆ ಉರುಳಿದ ಕಾರು; ಚಾಲಕ ಸಾವು

ಬೆಂಗಳೂರಿಗೆ ಬರುತ್ತಿದ್ದ ಕಾರು ಅಪಘಾತ: 7 ಮಂದಿ ದುರ್ಮರಣ

Oct 16 2023, 01:45 AM IST
ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು - ತಿರುವಣ್ಣಾಮಲೈ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ಟೋಲ್‌ ಕಟ್ಟದೆ ಕಾರು ನುಗ್ಗಿಸಿ ಪರಾರಿ...!

Oct 11 2023, 12:47 AM IST
ಶ್ರೀರಂಗಪಟ್ಟಣದ ಗಣಂಗೂರು ಟೋಲ್‌ ಪ್ಲಾಜಾ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಬಂದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಟೋಲ್‌ ಕಟ್ಟದೆ ದರ್ಪ ಪ್ರದರ್ಶಿಸಿದ್ದಲ್ಲದೆ, ತಡೆಗೋಡೆಯನ್ನು ಲೆಕ್ಕಿಸದೆ ಕಾರು ನುಗ್ಗಿಸಿಕೊಂಡು ಪರಾರಿಯಾಗಿದ್ದಾರೆ.

ಕಾರು-ಟ್ಯಾಂಕರ್‌ ಡಿಕ್ಕಿ: ವ್ಯಕ್ತಿ ಸಾವು

Oct 07 2023, 02:18 AM IST
ಕಾರು-ಟ್ಯಾಂಕರ್‌ ಡಿಕ್ಕಿ: ವ್ಯಕ್ತಿ ಸಾವು

ಕಾರು ಪಲ್ಟಿ: ವ್ಯಕ್ತಿ ಸಾವು

Oct 06 2023, 01:14 AM IST
ಚನ್ನಪಟ್ಟಣ: ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೈರಾಪಟ್ಟಣ ಗ್ರಾಮದ ಬಳಿಯ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.

Chikkaballapura: ಕಾರು ಡಿಕ್ಕಿಯಾಗಿ ಮಗು ಸಾವು

Oct 06 2023, 01:10 AM IST
ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 4 ವರ್ಷದ ಮಗು ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರ ಕ್ರಾಸ್ ಬಳಿ ನಡೆದಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved