• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು

Jun 05 2025, 01:32 AM IST
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಂಗಳವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯ ಬಾಳಗಾರು ಸಮೀಪ ಕಡಿದಾದ ತಿರುವಿನಲ್ಲಿರುವ ಕೆರೆಗೆ ಬಿದ್ದಿದ್ದು ಕಾರಿನ ಚಾಲಕ ಪವಾಡ ಸದೃಶವಾಗಿ ಬದುಕುಳಿದಿದ್ದಾರೆ.

ಎಲೆಕ್ಟ್ರಿಕ್‌ ಕಾರು ಆಮದು ಸುಂಕ ಶೇ.15ಕ್ಕೆ ಇಳಿಕೆ

Jun 03 2025, 01:25 AM IST
ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಉತ್ತೇಜಿಸುವ ಯೋಜನೆಯಡಿಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಸಚಿವರಾಗಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯ ಸೋಮವಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆರ್‌ಸಿಬಿಗಾಗಿ ವಿಶೇಷ ಕಾರು ಸಿದ್ಧಪಡಿಸಿದ ಅಭಿಮಾನಿಗಳು!

Jun 03 2025, 12:18 AM IST
ಮೈಸೂರು: ಐಪಿಎಲ್ ಪಂದ್ಯಾವಳಿಯಲ್ಲಿ ಫೈನಲ್ ತಲುಪಿಸುರ ಆರ್‌ ಸಿಬಿ ತಂಡಕ್ಕಾಗಿ ಮೈಸೂರಿನ ಅಭಿಮಾನಿಗಳು ವಿಶೇಷ ಕಾರನ್ನು ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಕೆಎಸ್ಆರ್‌ಟಿಸಿ ಬಸ್ಸಿಗೆ ಕಾರು ಡಿಕ್ಕಿ: ಒಬ್ಬ ಸಾವು

Jun 01 2025, 01:58 AM IST
ಬಳ್ಳಾರಿ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಓಬಲರೆಡ್ಡಿ (35) ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದು, ಕಾರಿನ ಚಾಲಕ ಸುನೀಲ್ ಮತ್ತು ದಿವ್ಯ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಳ್ಳಾರಿ ನಿಟ್ಟೂರಿನಲ್ಲಿ ರಸ್ತೆ ತಡೆಗೋಡೆಗೆ ಕಾರು ಡಿಕ್ಕಿ: ಜೆಡಿಎಸ್ ಮುಖಂಡ ಸಾವು

May 28 2025, 12:23 AM IST
ಮಂತ್ರಾಲಯ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮದ್ದೂರು ತಾಲೂಕಿ ಕೊಪ್ಪ ಗ್ರಾಮದ ಜೆಡಿಎಸ್ ಮುಖಂಡ ಸ್ಥಳದಲ್ಲೇ ಮೃತಪಟ್ಟು, ಕಾರು ಚಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ನಿಟ್ಟೂರಿನ ಬಳಿ ಸೋಮವಾರ ಮುಂಜಾನೆ ಜರುಗಿದೆ.

ಅಮಲಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಪೊಲೀಸ್‌ಗೆ ಡಿಕ್ಕಿ ಹೊಡೆದ ಚಾಲಕನ ವಿರುದ್ಧ ಕೇಸ್‌

May 27 2025, 06:58 AM IST

ಪಾನಮತ್ತ ಚಾಲಕ ಒನ್‌ ವೇ ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಬ್ಯಾರಿಗೇಡ್‌ಗೆ ಡಿಕ್ಕಿ ಹೊಡೆದು ಬಳಿಕ ಪೊಲಿಸ್‌ ಕಾನ್ಸ್‌ಟೇಬಲ್‌ಗೂ ಗುದ್ದಿಸಿ ಗಾಯಗೊಳಿಸಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟಾಟಾ ಆಲ್ಟ್ರೋಜ್‌ನ ಹೊಸ ಮಾದರಿ ಕಾರು ಅನಾವರಣ : ಆಕರ್ಷಕ ಮೂಲ ಬೆಲೆ, 5 ಬಣ್ಣಗಳಲ್ಲಿ ಲಭ್ಯ

May 24 2025, 11:33 AM IST

ದೇಶದ ವಾಹನ ಉತ್ಪಾದಕ ಕಂಪನಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ಟಾಟಾ ತನ್ನ ‘ಆಲ್ಟ್ರೋಜ್‌’ ಮಾದರಿಯ ಕಾರನ್ನು ಹೊಸ ವೈಶಿಷ್ಟ್ಯತೆಗಳೊಂದಿಗೆ ಗುರುವಾರ ಬಿಡುಗಡೆ ಮಾಡಿದೆ.

ಟಾಟಾ ಆಲ್ಟ್ರೋಜ್‌ನ ಹೊಸ ಮಾದರಿ ಕಾರು ಅನಾವರಣ: ಆಕರ್ಷಕ 6.89 ಲಕ್ಷ ರು. ಮೂಲ ಬೆಲೆ, 5 ಬಣ್ಣಗಳಲ್ಲಿ ಲಭ್ಯ

May 23 2025, 11:50 PM IST
ದೇಶದ ವಾಹನ ಉತ್ಪಾದಕ ಕಂಪನಿಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ಟಾಟಾ ತನ್ನ ‘ಆಲ್ಟ್ರೋಜ್‌’ ಮಾದರಿಯ ಕಾರನ್ನು ಹೊಸ ವೈಶಿಷ್ಟ್ಯತೆಗಳೊಂದಿಗೆ ಗುರುವಾರ ಬಿಡುಗಡೆ ಮಾಡಿದೆ.

ಕ್ಯಾಬ್‌ ಚಾಲಕನ ಮೊಬೈಲ್‌, ನಗದು, ಕಾರು ಕದ್ದು ಅಪರಿಚಿತರ ಪರಾರಿ

May 20 2025, 03:13 AM IST
ರಾತ್ರಿ ಕ್ಯಾಬ್‌ ಚಾಲಕನ ಜತೆಗೆ ಮದ್ಯ ಸೇವಿಸಿ, ಊಟ ಮಾಡಿ ಮಲಗಿದ್ದ ಇಬ್ಬರು ಅಪರಿಚಿತರು ಬೆಳಗಾಗುವುದರೊಳಗೆ ಕ್ಯಾಬ್‌ ಚಾಲಕನ ಮೊಬೈಲ್‌, ನಗದು ಹಾಗೂ ಕಾರನ್ನು ಕದ್ದು ಪರಾರಿಯಾಗಿರುವ ಘಟನೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂರು ಕಾರು-ಲಾರಿ ನಡುವೆ ಸರಣಿ ಅಪಘಾತ

May 20 2025, 01:44 AM IST
ದಾಬಸ್‍ಪೇಟೆ: ಗುಂಡಿ ತಪ್ಪಿಸಲು ಹೋಗಿ ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿ ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯ ಕೆಂಗಲ್ ಕೆಂಪೋಹಳ್ಳಿ ಬಳಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved