• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಿನೊಳಕ್ಕೆ ಸಿಗರೇಟ್‌ ತಂದು ಕೊಡದಕ್ಕೆ ಸಿಟ್ಟಿಗೆದ್ದು ಬೈಕ್‌ಗೆ ಕಾರು ಡಿಕ್ಕಿ : ಸವಾರ ಟೆಕಿ ಸಾವು

May 18 2025, 01:09 AM IST
ಕಾರಿನೊಳಕ್ಕೆ ಸಿಗರೇಟ್‌ ತಂದು ಕೊಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಕೋಪಗೊಂಡ ಕಾರು ಚಾಲಕ ದ್ವಿಚಕ್ರ ವಾಹನಕ್ಕೆ ತನ್ನ ಕಾರಿನಿಂದ ಗುದ್ದಿಸಿದ ಪರಿಣಾಮ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿದೇಶಿ ಡ್ರಗ್ಸ್ ಪೆಡ್ಲರ್‌ ಬಂಧನ : 4 ಕೋಟಿ ರು. ಮೌಲ್ಯದ ಡ್ರಗ್ಸ್‌, ಕಾರು ಜಪ್ತಿ

May 17 2025, 02:17 AM IST
ರಾಜಧಾನಿಯಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ವಿದೇಶಿ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ, ಆತನಿಂದ ಸುಮಾರು 4 ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಬಾಡಿಗೆಗೆ ಕಾರು ಬುಕ್‌ ಮಾಡಿ ಕಾರು ಸಮೇತ ಮಹಿಳೆ ಪರಾರಿ

May 13 2025, 08:25 AM IST

ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೋಟೆಬೆನ್ನೂರು ಬಳಿ ಲಾರಿಗೆ ಹಿಂಬದಿಯಿಂದ ಗುದ್ದಿದ ಕಾರು, 6 ಜನರ ದುರ್ಮರಣ

May 09 2025, 12:46 AM IST
ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರಕ್ಕೆ ಕಾರು ಡಿಕ್ಕಿ: ಮೂರು ಮಂದಿ ಸಾವು

May 05 2025, 12:52 AM IST
ಬೆಂಗಳೂರಿನ ಸುಮ್ಮನಹಳ್ಳಿ ನಿವಾಸಿಗಳಾದ ಇವರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರು ಕಬ್ಬಾಳು ದೇವಾಲಯದಲ್ಲಿ ಇರಿಸಿದ್ದ ದೇವರ ಸೇವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು.

ಕಾರಿನಿಂದ ಇಳಿದಾಗ ಗುದ್ದೋಡಿದ ಮತ್ತೊಂದು ಕಾರು : ವಕೀಲ ಸಾವು

May 04 2025, 01:30 AM IST
ನಗರದ ಹೊರವಲಯದ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಹಿಟ್ ಆ್ಯಂಡ್‌ ರನ್ ಅಪಘಾತದಲ್ಲಿ ವಕೀಲರೊಬ್ಬರು ಮೃತಪಟ್ಟಿದ್ದಾರೆ.

ವಿಸಿ ನಾಲೆಯಲ್ಲಿ ಮುಳುಗಿದ್ದ ಕಾರು: ತಂದೆ, ಇಬ್ಬರ ಮಕ್ಕಳ ಮೃತದೇಹ ಪತ್ತೆ

Apr 30 2025, 12:33 AM IST
ಕಳೆದ ಏ.16ರಂದು ಮೃತ ಕುಮಾರಸ್ವಾಮಿ ಬೆಂಗಳೂರಿನಿಂದ ಕೆಆರ್ ನಗರಕ್ಕೆ ತನ್ನ ಇಬ್ಬರು ಮಕ್ಕಳ ಜೊತೆ ಸ್ಯಾಂಟ್ರೋ ಕಾರಿನಲ್ಲಿ ಹೊರಟಿದ್ದರು. ಆದರೆ, ಊರಿಗೆ ತಲುಪಿರಲಿಲ್ಲ. ಇದಕ್ಕೂ ಮುನ್ನ ಮೊಬೈಲ್ ಕರೆ ಮಾಡಿ ಕೆಆರ್‌ಎಸ್‌ನಲ್ಲಿ ಇರುವುದಾಗಿ ಮನೆಯವರಿಗೆ ಹೇಳಿದ್ದರು. ತದ ನಂತರ ಅವರ ಸುಳಿವು ಸಿಕ್ಕಿರಲಿಲ್ಲ.

ರೋಡ್‌ ರೇಜ್‌ : ಕಾರು ಚಾಲಕನ ಜತೆಗೆ ಆಟೋ ಚಾಲಕ ಕಿರಿಕ್‌

Apr 28 2025, 01:31 AM IST
ನಡು ರಸ್ತೆಯಲ್ಲಿ ಆಟೋ ನಿಲ್ಲಿಸಿದ ಚಾಲಕನೊಬ್ಬ ಕಾರು ಚಾಲಕನ ಜೊತೆಗೆ ದುರ್ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪರಿಹಾರ ವಿಳಂಬ: ಡಿಸಿ ಕಾರು ಜಪ್ತಿಗೆ ಆದೇಶ

Apr 19 2025, 12:34 AM IST
ಗಂಗಾವತಿ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆ ಸಂಪರ್ಕಿಸುವ ರಸ್ತೆ ವಿಸ್ತರಿಸಲಾಗಿದೆ. ಗಂಗಾವತಿ ಕಲ್ಮಠದ 21 ಗುಂಟೆ ಹಾಗೂ ವಿರೂಪಾಕ್ಷಪ್ಪ ಎಂಬುವರ 11 ಗುಂಟೆ ಜಾಗವನ್ನು ನಗರಸಭೆ ಭೂ ಮಾಲೀಕರಿಗೆ ನೋಟಿಸ್ ನೀಡದೆ ಒತ್ತುವರಿ ಮಾಡಿದೆ.

ಕಾರು ಬಿಡುಗಡೆಗೆ ಪೇದೆಯಿಂದ ಲಂಚ ವಸೂಲಿ

Apr 16 2025, 12:32 AM IST
ಪೇದೆ ವಿಜಯ್ ಕುಮಾರ್ ಮನೋಹರ್‌ರಿಂದ ಲಂಚ ಪಡೆಯುತ್ತಿರುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved