• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲಾರಿಗೆ ಕಾರು ಡಿಕ್ಕಿ; ಕಂದಾಯ ಇಲಾಖೆ ನೌಕರ ಸಾವು

Jan 27 2025, 12:48 AM IST
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ‌ ಮೃತಪಟ್ಟ ಘಟನೆ ಕಿತ್ತೂರು ಕೈಗಾರಿಕಾ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಕಾರು ಪಲ್ಟಿಯಾಗಿ ಮೂವರ ಸಾವು

Jan 25 2025, 01:02 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ನಗರದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತಿಡಗುಂದಿ ಬಳಿಯ ವಿಜಯಪುರ-ಸೋಲಾಪೂರ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಸಂಭವಿಸಿದೆ.

ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ : ಕಾರು ಚಾಲಕ ಪಾರು

Jan 21 2025, 12:35 AM IST

ಕಳೆದ ತಿಂಗಳ ಡಿ.21ರಂದು ಬೆಂಗಳೂರು- ತುಮಕೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದ ಉದ್ಯಮಿ ಚಂದ್ರಮ್ ಅವರ ಕಾರು ಅಪಘಾತ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಶ್ರೀರಂಗಪಟ್ಟಣ : ಕಾರು ಡಿಕ್ಕಿಯಾಗಿ ಸ್ಕೂಟರ್ ಚಾಲಕ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಸಾವು

Jan 20 2025, 01:31 AM IST

ಚಂದ್ರಶೇಖರ್ ಕೆ.ಆರ್.ಸಾಗರದ ಸಂತೆಗೆ ಬರುತ್ತಿದ್ದ ವೇಳೆ ಎದರುಗಡೆಯಿಂದ ರಭಸವಾಗಿ ಬಂದ ಕಾರು ತನ್ನ ಮುಂದಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕುವ ರಭಸದಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.  

ಕಾರು, ಆಟೋ ಮಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ!

Jan 19 2025, 02:16 AM IST
ಆಟೋ ಮತ್ತು ಕಾರು ಮಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಪೊಲೀಸ್ ಇಲಾಖೆ ಆನ್‌ಲೈನ್ ಮೂಲಕ ದಂಡ ವಿಧಿಸಿರುವ ವಿಚಿತ್ರ ಘಟನೆ ನಡೆದಿದ್ದು, ವಾಹನ ಮಾಲಕರು ಆನ್‌ಲೈನ್ ಸಂದೇಶ ನೋಡಿ ಬೆರಗಾಗಿದ್ದಾರೆ.

ಓಂ ಶಕ್ತಿ ಮಾಲಾಧಾರಿಗಳಿಗೆ ಶಾಸಕರ ಪಾಸಿದ್ದ ಕಾರು ಡಿಕ್ಕಿ

Jan 17 2025, 12:45 AM IST
ದಾಬಸ್‍ಪೇಟೆ: ರಸ್ತೆ ದಾಟುತ್ತಿದ್ದ ಓಂಶಕ್ತಿ ಮಾಲಾಧಾರಿ ಮಹಿಳೆಯರಿಗೆ ಶಾಸಕರ ಪಾಸ್ ಇದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಟಿ.ಬೇಗೂರು ಬಳಿ ನಡೆದಿದೆ.

ಕಾರು ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿದ ದಂಪತಿ

Jan 16 2025, 12:47 AM IST
ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್‌ ಅಪಘಾತದಲ್ಲಿ ಬದುಕುಳಿದ ನಾಯಿ ಮರಿ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ಕಾರು ಅಪಘಾತ, ಸಚಿವೆ ಹೆಬ್ಬಾಳಕರ ಆರೋಗ್ಯ ಚೇತರಿಕೆ: ಡಾ.ರವಿ ಪಾಟೀಲ

Jan 16 2025, 12:46 AM IST
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ 2ನೇ ದಿನವೂ ಚಿಕಿತ್ಸೆ ಮುಂದುವರಿದಿದೆ.

ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

Jan 16 2025, 12:45 AM IST
ಸ್ಕೂಟರನ್ನು ರಸ್ತೆ ಬದಿ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ನೋಂದಣಿಯಾಗದ ಕಾರೊಂದು ಏಕಾಏಕಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಉಸ್ಮಾನ್‌ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಭೀಕರ ಕಾರು ದುರಂತ: ಸಚಿವೆ ಲಕ್ಷ್ಮಿ ಪ್ರಾಣಾಪಾಯದಿಂದ ಪಾರು

Jan 15 2025, 01:47 AM IST
ಸಂಕ್ರಾಂತಿ ದಿನವೇ ಬೆಳ್ಳಂಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸೋದರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇದ್ದ ಎಂಯುವಿ ಕಾರು ಭೀಕರ ಅಪಘಾತಕ್ಕೆ ಈಡಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved