ಕಾರು, ಜೀಪು ಲೈಸೆನ್ಸ್ ಇದ್ದರೆ ಸರಕು ವಾಹನ ಓಡಿಸಬಹುದು!
Nov 06 2024, 11:54 PM ISTಕಾರು, ಜೀಪು ಮೊದಲಾದ ಲಘು ಮೋಟಾರು ವಾಹನ (ಎಲ್ಎಂವಿ) ಚಾಲನೆಗೆ ಪರವಾನಗಿ ಹೊಂದಿರುವವರು, 7500 ಕೆಜಿ ತೂಕದವರೆಗಿನ ಸರಕು ಸಾಗಣೆ ವಾಹನಗಳನ್ನು ಯಾವುದೇ ಹೊಸ ಅನುಮತಿ ಇಲ್ಲದೆಯೇ ಚಲಾಯಿಸಬಹುದು ಎಂದು ಸುಪ್ರೀಂಕೋರ್ಟ್ನ ಪಂಚಸದಸ್ಯರ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.