• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಟಿಷರಂತೆ ರೈತರಲ್ಲಿ ಒಡಕು ಮೂಡಿಸುತ್ತಿರುವ ಸಕ್ಕರೆ ಕಾರ್ಖಾನೆ

Sep 18 2025, 01:10 AM IST
ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ಬ್ರಿಟಿಷರಂತೆ ರೈತರಲ್ಲಿ ಒಡಕನ್ನು ಸೃಷ್ಟಿಸಿ ಶೋಷಿಸುತ್ತಿದೆ

ಕೊಪ್ಪಳ ಬಳಿ ಮತ್ತಷ್ಟು ಕಾರ್ಖಾನೆ ಬೇಕಿಲ್ಲ: ಸಚಿವ ಶಿವರಾಜ ತಂಗಡಗಿ

Sep 16 2025, 12:03 AM IST
ಬಿಎಸ್‌ಪಿಎಲ್‌ ಕಾರ್ಖಾನೆ ವಿಯಷಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ಸ್ವಾಮೀಜಿ ಮತ್ತು ಜನರ ಅಭಿಪ್ರಾಯದ ಪರವಾಗಿ ಇದ್ದೇವೆಂದು ಹೇಳಿದ್ದಾರೆ. ಹೀಗಾಗಿ, ಜನಪ್ರತಿನಿಧಿಗಳು ಸಹ ಕೊಪ್ಪಳ ಬಳಿ ಹೊಸ ಕಾರ್ಖಾನೆ ಸ್ಥಾಪಿಸುವುದಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ರೈತರಿಗೆ ಕಾರ್ಖಾನೆ ಉಳಿಸುವ ಕಳಕಳ ಬರಲಿ

Sep 15 2025, 01:01 AM IST
ಕನ್ನಡಪ್ರಭ ವಾರ್ತೆ ಇಂಡಿ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಆಸ್ತಿ, ಅದನ್ನು ಉಳಿಸಿ, ಬೆಳೆಸುವುದು ರೈತರ ಕೆಲಸ. ಕಾರ್ಖಾನೆ ಉಳಿಯಬೇಕಾದರೆ ಅವಧಿ ಪೂರ್ಣಗೊಂಡ ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಕಳುಹಿಸಬೇಕು ಎಂದು ಪದೇ ಪದೇ ಮನವಿ ಮಾಡಿಕೊಂಡಿದ್ದೇನೆ. ರೈತರ ಬಳಿ ಕಾರ್ಖಾನೆಯ ಉಳಿಸುವ ಬಗ್ಗೆ ಕಳಕಳಿ ಇಲ್ಲವಾದರೆ, ಕಾರ್ಖಾನೆಯನ್ನು ಯಾರು ಬೇಕಾದರೂ ನಡೆಸಿಕೊಂಡು ಹೋಗಬಹುದು ಎಂದು ಕಾರ್ಖಾನೆಯ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟಿಲ ಹೇಳಿದರು.

ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬಿಗಿಪಟ್ಟಿಗೆ ಮಣಿದ ಕಾರ್ಖಾನೆ

Sep 14 2025, 01:04 AM IST
ಪ್ಯಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಮಣಿದು ಕಬ್ಬು ಬೆಳೆಗಾರರ ಬೇಡಿಕೆಯನ್ನು ಇತ್ಯರ್ಥ ಪಡಿಸಲು ಮುಂದಿನ ವಾರ ಸಭೆ ನಡೆಸಲು ಒಪ್ಪಿಗೆ ಸೂಚಿಸಿದೆ.

ಸ್ಟೀಲ್‌ ಕಾರ್ಖಾನೆ ಬೇಡವೇ ಬೇಡ

Sep 14 2025, 01:04 AM IST
ಜಪಾನ್‌ನ ಸುಮಿಟಾವೊ ಕಂಪನಿ ಜತೆಗೆ ಕೊಪ್ಪಳದಿಂದ 10 ಕಿಮೀ ದೂರದ ಗಿಣಿಗೇರಿ, ಕನಕಾಪುರ ಗ್ರಾಮದಲ್ಲಿ ₹ 2,345 ಕೋಟಿ ಹೂಡಿಕೆ ಮಾಡಿ 7 ಲಕ್ಷ ಎಂಟಿಪಿಎ ಉಕ್ಕು ತಯಾರಿಕಾ ಘಟಕ ಸ್ಥಾಪಿಸಲು ಸರ್ಕಾರ ಮುಂದಾಗಿದೆ.

ರನ್ನ ಸಕ್ಕರೆ ಕಾರ್ಖಾನೆ ಅವ್ಯವಹಾರ ದೂರಿನಲ್ಲಿ ಹುರುಳಿಲ್ಲ: ದಯಾನಂದ ಪಾಟೀಲ

Sep 09 2025, 01:01 AM IST
ಬಾಗಲಕೋಟೆ ಜಿಲ್ಲೆಯ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರವಾಗಿದೆ ಎಂದು ಲೋಕಾಯುಕ್ತಕ್ಕೆ ಸಲ್ಲಿಕೆಯಾದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಕಾರ್ಖಾನೆಯ ಮಾಜಿ ನಿರ್ದೇಶಕ ದಯಾನಂದ ಪಾಟೀಲ ಸ್ಪಷ್ಟಪಸಿದ್ದಾರೆ.

ಬಿಎಸ್‌ಪಿಎಲ್ ಕಾರ್ಖಾನೆ: ಜನರು, ಸ್ವಾಮೀಜಿ ಅಭಿಪ್ರಾಯಕ್ಕೆ ಸರ್ಕಾರ ಬದ್ಧ

Sep 07 2025, 01:00 AM IST
ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಈಗಾಗಲೇ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಕುರಿತು ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹೇಮಗಿರಿ ಸಕ್ಕರೆ ಕಾರ್ಖಾನೆ ಕಬ್ಬು ಕಟಾವು ಕುರಿತು ಸಭೆ ಕರೆಯಲಿ: ರೈತರ ಒತ್ತಾಯ

Sep 06 2025, 01:00 AM IST
ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಕ್ರಮ ಸಕ್ರಮಕ್ಕೆ 17 ಸಾವಿರ ರು. ಶುಲ್ಕ ನಿಗದಿಪಡಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಇದನ್ನು 23 ಸಾವಿರ ರು.ಗಳಿಗೆ ಹೆಚ್ಚಿಸಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅಕ್ರಮ- ಸಕ್ರಮಕ್ಕಿರುವ ಡೆಡ್ ಲೈನ್ ದಿನಾಂಕವೂ ಬಹುತೇಕ ರೈತರಿಗೆ ಗೊತ್ತಿಲ್ಲ. ಇದರ ಬಗ್ಗೆ ವಿದ್ಯುತ್ ಇಲಾಖೆ ಅಗತ್ಯ ಪ್ರಚಾರ ಮಾಡಿಲ್ಲ.

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಕಾರ್ಖಾನೆ ಸ್ಪಂದಿಸಲಿ: ಆರ್.ವಿ. ದೇಶಪಾಂಡೆ

Aug 31 2025, 02:00 AM IST
ಹಳಿಯಾಳ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ಕಬ್ಬು ಬೆಳೆಗಾರರ ಹಾಗೂ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಟಾಚಾರಕ್ಕೆ ಮೈಷುಗರ್ ಕಾರ್ಖಾನೆ ಕಾರ್ಯಾಚರಣೆ..!

Aug 27 2025, 01:00 AM IST
ಮೈಷುಗರ್ ಕಾರ್ಖಾನೆ ಕಬ್ಬು ಅರೆಯುವಿಕೆ ವೈಫಲ್ಯ ಎಲ್ಲರಿಗೂ ಗೊತ್ತಿರುವ ವಿಚಾರ. ಅದು ಸುಗಮವಾಗಿ ನಡೆಯಬಾರದೆಂಬುದೇ ಬಹುತೇಕರ ಬಯಕೆ. ಎಷ್ಟೇ ಹಣ ಕೊಟ್ಟರೂ ಸುಧಾರಣೆಯ ಹಾದಿಗೆ ಕಂಪನಿ ಬರುವ ಲಕ್ಷಣಗಳಿಲ್ಲ. ಹೊಸ ಕಾರ್ಖಾನೆ ಮಾಡುವುದಾಗಿ ಸರ್ಕಾರ ಜಿಲ್ಲೆಯ ರೈತರ ಮೂಗಿಗೆ ತುಪ್ಪ ಸವರಿ ಬಿಟ್ಟಿದೆ. ಆ ತುಪ್ಪ ಬಾಯಿಗೆ ಬರುವುದಿಲ್ಲವೆಂಬ ಸತ್ಯ ಗೊತ್ತಿದ್ದರೂ ರೈತರು ಆಸೆಯಿಂದ ಈಗಲೂ ಎದುರುನೋಡುತ್ತಲೇ ಇದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved