• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೊಂದು ಕಾರ್ಖಾನೆ; ಹೆಚ್ಚಿದ ಆತಂಕ, ಆಕ್ರೋಶ

Feb 13 2025, 12:46 AM IST
ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಬೃಹತ್ ಉಕ್ಕು ಕಾರ್ಖಾನೆ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು ಎನ್ನುತ್ತಿದ್ದಂತೆ ಜಿಲ್ಲಾದ್ಯಂತ ಆಕ್ರೋಶ, ಆತಂಕ ವ್ಯಕ್ತವಾಗಿದೆ.

ಸ್ಟೀಲ್ ಕಾರ್ಖಾನೆ ವಿರೋಧಿಸಿ ಹೋರಾಟಕ್ಕೆ ಸಿದ್ಧತೆ

Feb 05 2025, 12:32 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡು ತಲೆ ಎತ್ತುತ್ತಿರುವ ಸ್ಟೀಲ್ ಕಾರ್ಖಾನೆ ವಿರುದ್ಧ ಹೋರಾಟಕ್ಕೆ ತೆರೆಮರೆಯಲ್ಲಿ ಭಾರಿ ಸಿದ್ಧತೆ ನಡೆದಿದೆ. ಶೀಘ್ರದಲ್ಲಿಯೇ ದೊಡ್ಡ ಹೋರಾಟ ರೂಪುಗೊಳ್ಳಲಿದೆ.

ವಿಐಎಸ್ಸೆಲ್‍ ಕಾರ್ಖಾನೆ ಕೋಮಸ್ಥಿತಿಗೆ ಕಾರಣ ಬಿಜೆಪಿ : ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌

Jan 30 2025, 01:48 AM IST

 ವಿಐಎಸ್‍ಎಲ್‍ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ   ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿರುಗೇಟು ನೀಡಿದರು.

ಬಿಎಂಎಂ ಕಾರ್ಖಾನೆ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಿ: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಕಡಕ್‌ ಸೂಚನೆ

Jan 28 2025, 12:48 AM IST
ಬಿಎಂಎಂ ಕಾರ್ಖಾನೆಯ ₹16 ಕೋಟಿ ತೆರಿಗೆ ಬಾಕಿ ವಸೂಲಿ ಮಾಡಬೇಕು.

ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಲು ಕಾರ್ಖಾನೆ ಬದ್ಧ: ಕೋರಮಂಡಲ್ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ರವಿರೆಡ್ಡಿ

Jan 26 2025, 01:34 AM IST
ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳು, ರೈತರ ಮಕ್ಕಳ ಶಿಕ್ಷಣ ಸುಲಭವಾಗಿ ದೊರಕಲಿದೆ. ಸರ್ಕಾರಿ ಶಾಲೆ ಬಲವರ್ಧನೆಗಾಗಿ ಹಲವು ಮೂಲ ಸೌಲಭ್ಯಗಳನ್ನು ಕಾರ್ಖಾನೆ ನೀಡುತ್ತಿದೆ. ಕುಡಿಯುವ ನೀರು, ಪ್ರತಿಭಾ ಪುರಸ್ಕಾರ, ಪೀಠೋಪಕರಣದಂತಹ ಹಲವು ಸೌಲಭ್ಯಗಳನ್ನು ನೀಡುತ್ತಿದೆ.

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಕತ್ತಿ ರಾಜೀನಾಮೆ

Jan 25 2025, 01:04 AM IST
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಂಕೇಶ್ವರದ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್‌ ಕತ್ತಿ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಂಡಾರಾ ಜಿಲ್ಲೆಯ ಶಸ್ತ್ರಾಸ್ತ್ರ ಕಾರ್ಖಾನೆ ಸ್ಫೋಟಕ್ಕೆ 8 ಬಲಿ

Jan 25 2025, 01:00 AM IST
ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಂಡಾರಾ ಜಿಲ್ಲೆಯ ಜವಾಹರನಗರ ಪ್ರದೇಶದಲ್ಲಿರುವ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ 8 ಜನ ಸಾವನ್ನಪ್ಪಿ, 7 ಮಂದಿ ಗಾಯಗೊಂಡ ಭೀಕರ ಘಟನೆ ನಡೆದಿದೆ.

ರೈತರ ಸಭೆ ನಡೆಸದಿದ್ದರೆ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ ಎಚ್ಚರಿಕೆ

Jan 24 2025, 12:46 AM IST
ರೈತರ ಪ್ರತಿ ಟನ್ ಕಬ್ಬಿಗೆ ₹3 ಸಾವಿರ ಹಾಗೂ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ಕುರಿತು ಕಳೆದ ಡಿಸೆಂಬರ್‌ನಲ್ಲಿ ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ಎದುರಿನಲ್ಲಿ ಪ್ರತಿಭಟನೆ ಮಾಡಲಾಗಿತ್ತು.

ಮೈಷುಗರ್‌ ಕಾರ್ಖಾನೆ ಖಾಸಗೀಕರಣ ಎಂಬುದು ಸುಳ್ಳು: ದಿನೇಶ್ ಗೂಳಿಗೌಡ

Jan 13 2025, 12:47 AM IST
ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿ ಮುಳುಗಿ ಮುಚ್ಚಿ ಹೋಗುವ ಹಂತ ತಲುಪುತ್ತಿತ್ತು. ಆದರೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಚಿವರಾದ ಎನ್‌.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಮನವಿ ಮಾಡಿ ಕಾರ್ಖಾನೆ ಪುನಶ್ಚೇತನಕ್ಕೆ ₹50 ಕೋಟಿ ಬಿಡುಗಡೆ ಮಾಡಿಸಲಾಗಿತ್ತು.

ಭದ್ರಾವತಿಯ ವಿಶ್ವೇಶ್ವರ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಶೀಘ್ರ ಪ್ರಾರಂಭ: ಸಚಿವ ಎಚ್.ಡಿ. ಕುಮಾರಸ್ವಾಮಿ

Jan 11 2025, 12:48 AM IST
ಭದ್ರಾವತಿಯ ವಿಶ್ವೇಶ್ವರ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಪ್ರಾರಂಭ ಮಾಡುತ್ತೇವೆ. ಈ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved